• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನಿರತ್ನ ಬಂಧನ ದ್ವೇಷದ ರಾಜಕಾರಣ -ಬಿಜೆಪಿಗೆ ದೊಡ್ಡ ಮುನ್ನಡೆ ಸಿಗುತ್ತಿರುವುದೇ ಇದಕ್ಕೆ ಕಾರಣ ಎಂದ ಆರ್.ಅಶೋಕ್

Sep 15 2024, 01:46 AM IST
ಶಾಸಕ ಮುನಿರತ್ನ ಅವರ ಬಂಧನವನ್ನು ದ್ವೇಷದ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಬಣ್ಣಿಸಿದ್ದಾರೆ. ಧ್ವನಿ ಮುದ್ರಣ ಸಾಬೀತಾದ ಬಳಿಕವಷ್ಟೇ ಬಂಧಿಸಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಗೆ ದೊಡ್ಡ ಮುನ್ನಡೆ ಸಿಗುತ್ತಿರುವುದೇ ಇದಕ್ಕೆ ಕಾರಣ ಎಂದೂ ಅವರು ಆರೋಪಿಸಿದ್ದಾರೆ.

ಅಧಿಕಾರ ಹಿಡಿಯುವಾಗ ರಾಜಕಾರಣ ಸ್ವಾಭಾವಿಕ

Sep 14 2024, 01:47 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಪುರಸಭೆಯ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷ ಮೈಬೂಬ ಗೊಳಸಂಗಿ ಹಾಗೂ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರ ಅಧಿಕಾರ ಪದಗ್ರಹಣ ಶುಕ್ರವಾರ ಪುರಸಭೆ ಕಾರ್ಯಾಲಯದಲ್ಲಿ ಜರುಗಿತು.

420 ರಾಜಕಾರಣ ಬಿಟ್ಟು ದೇಶದ್ರೋಹಿಗಳನ್ನು ಮಟ್ಟ ಹಾಕಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Sep 13 2024, 01:30 AM IST
ಈ ಹಿಂದೆ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸುವ ಕೆಲಸ ಮಾಡಿದರು. ರಾಜ್ಯದಲ್ಲಿರುವ ಹಿಂದೂ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡವಳಿಕೆಯ ಪರಿಣಾಮವಾಗಿ ದೇಶದ್ರೋಹಿಗಳು ಇಂತಹ ಅಟ್ಟಹಾಸಕ್ಕೆ ಕೈ ಹಾಕುತ್ತಿದ್ದಾರೆ.

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಆರೋಪ: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಯತ್ನಾಳ್‌ ಪ್ರತಿಭಟನೆ

Aug 29 2024, 12:53 AM IST

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಹೋರಾತ್ರಿ ಧರಣಿ

ಸಚಿವ ರಾಜಣ್ಣರಿಂದ ದ್ವೇಷದ ರಾಜಕಾರಣ: ಎಂ.ವಿ.ವೀರಭದ್ರಯ್ಯ

Aug 23 2024, 01:04 AM IST
ಸಚಿವ ರಾಜಣ್ಣರಿಂದ ದ್ವೇಷದ ರಾಜಕಾರಣ: ಎಂ.ವಿ.ವೀರಭದ್ರಯ್ಯ

ದೇಶದ ಅಭಿವೃದ್ಧಿಗಿಂತ ದ್ವೇಷದ ರಾಜಕಾರಣ ಮಾಡುವುದು ಬಿಜೆಪಿಯವರ ಸಿದ್ಧಾಂತವಾಗಿದೆ : ದರ್ಶನಾಪುರ

Aug 19 2024, 12:55 AM IST
ದೇಶದ ಅಭಿವೃದ್ಧಿಗಿಂತ ದ್ವೇಷದ ರಾಜಕಾರಣ ಮಾಡುವುದು ಬಿಜೆಪಿಯವರ ಸಿದ್ಧಾಂತವಾಗಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಬಿಜೆಪಿ ವಿರುದ್ಧ ಕಿಡಿಕಾರಿದರು.

ಸಿಎಂ ವಿರುದ್ಧ ದ್ವೇಷದ ರಾಜಕಾರಣ: ಹಳುವಾಡಿ ವೆಂಕಟೇಶ್‌

Aug 19 2024, 12:53 AM IST
ಗ್ಯಾರಂಟಿ ಯೋಜನೆಗಳ ಮೂಲಕ ಸಿದ್ದರಾಮಯ್ಯ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆರ್ಥಿಕವಾಗಿ ಸಮತೋಲನ ಕಾಯ್ದುಕೊಂಡು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅಭಿವೃದ್ಧಿ ಪರ, ಜನಪರ ಆಡಳಿತ ನಡೆಸುತ್ತಿರುವ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸುಳ್ಳು ಆರೋಪ ಮಾಡುತ್ತಿದ್ದಾರೆ.

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ

Aug 11 2024, 01:41 AM IST

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.  

ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ - ಯುವಕರು ಪ್ರಾಮಾಣಿಕ ರಾಜಕಾರಣ ಬೆಂಬಲಿಸಲಿ: ಮಹಿಮಾ ಪಟೇಲ್

Aug 09 2024, 01:01 AM IST
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಹೋರಾಟದ ಸ್ಮರಣಾರ್ಥ ಹಾವೇರಿಯಲ್ಲಿ ಕೆಆರ್‌ಎಸ್ ಪಕ್ಷದಿಂದ ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ ನಡೆಸಲಾಯಿತು. ಜೆಡಿಯುು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಚಾಲನೆ ನೀಡಿದರು.

ಕೈಕೊಟ್ಟ ವಿದ್ಯುತ್, ಕುತಂತ್ರ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

Aug 09 2024, 12:31 AM IST
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತಾಲೂಕಿನ ಕಿರಂಗೂರು ವೃತ್ತದಿಂದ ಪಟ್ಟಣದಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆ ವರೆವಿಗೂ ಪಂಚಿನ ಮೆರವಣಿಗೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved