• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಅಪರೂಪದ ರಾಜಕಾರಣಿ ಎಸ್.ಬಂಗಾರಪ್ಪ

Aug 10 2025, 01:30 AM IST
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರ ಅಪಾರ ಕಾಳಜಿ ಮತ್ತು ಜನ ಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಮೊದಲು ಉನ್ನತೀಕರಣ ಮಾಡಬೇಕು ಎನ್ನುವ ಅಭಿಲಾಷೆ ಹೊಂದಿದ್ದವರು ಎಂದು ಆನಂದಪುರ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು

Aug 03 2025, 04:20 AM IST

ಮನೆಗೆಲಸದ ವಯೋವೃದ್ಧ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಹಾಗೂ ಒಟ್ಟು 11.60 ಲಕ್ಷ ರು. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐತಿಹಾಸಿಕ ತೀರ್ಪು ಪ್ರಕಟಿಸಿದೆ

ಎಸ್.ಆರ್. ಪಾಟೀಲ ಪರಿಶುದ್ಧ ಚಾರಿತ್ರ್ಯದ ರಾಜಕಾರಣಿ: ಎಚ್.ಕೆ. ಪಾಟೀಲ ಬಣ್ಣನೆ

Jul 27 2025, 01:59 AM IST
ಎಸ್.ಆರ್. ಪಾಟೀಲ ಪರಿಶುದ್ಧವಾದ ಚಾರಿತ್ರ್ಯ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಸಂಸ್ಥೆಗಳನ್ನು ಬೆಳೆಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ಕಠಿಣ ಪರಿಸ್ಥಿತಿ ನಿಭಾಯಿಸುವ ಚಾಕಚಕ್ಯತೆ ಹೊಂದಿರುವ ಎಸ್.ಆರ್. ಪಾಟೀಲರಿಗೆ ಅದು ಕರಗತವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಬಿ.ಜಿ. ಬಣಕಾರ ವಿಶಿಷ್ಟ ರಾಜಕಾರಣಿ: ಶಾಸಕ ಯು.ಬಿ. ಬಣಕಾರ

Jul 24 2025, 12:45 AM IST
ಪ್ರತಿವರ್ಷ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ. ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು, ಸಹಕಾರಿ, ರೈತರು, ಸಾಹಿತ್ಯ, ಪತ್ರಕರ್ತರನ್ನು ಗುರುತಿಸಿ ಅಭಿನಂದಿಸುವ ಕಾರ‍್ಯ ಮಾಡಲಾಗುತ್ತಿದೆ.

ಗುರುಸಿದ್ದಪ್ಪ ಚಿತ್ರದುರ್ಗದ ನಿಜ ರಾಜಕಾರಣಿ: ಬಿ.ಕಾಂತರಾಜ್

Jul 06 2025, 01:48 AM IST
ತಮ್ಮ ರಾಜಕೀಯದುದ್ದಕ್ಕೂ ಒಂದೇ ಪಕ್ಷಕ್ಕೆ ಅಂಟಿಕೊಂಡು ಪಕ್ಷ ಸಂಘಟಿಸುತ್ತಲೇ ಮತ್ತೊಬ್ಬರಿಗೆ ಅಗ್ರ ಪಂಕ್ತಿಯಾಗಿದ್ದ ಜೆ.ಎನ್.ಕೋಟೆ ಗುರುಸಿದ್ದಪ್ಪ ಚಿತ್ರದುರ್ಗ ನೆಲದ ನಿಜದನಿಯ ರಾಜಕಾರಣಿ ಎಂದು ಕರ್ನಾಟಕ ಪ್ರದೇಶ ಜನತಾದಳದ ಪ್ರಧಾನ ಕಾರ್ಯದರ್ಶಿ ಮತ್ತು ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಬಣ್ಣಿಸಿದರು.

ನಿಖಿಲ್ ಟೈಂಪಾಸ್ ರಾಜಕಾರಣಿ: ಶಾಸಕ ಪಿ.ರವಿಕುಮಾರ್ ವ್ಯಂಗ್ಯ

Jul 03 2025, 11:47 PM IST
ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕಾಮಗಾರಿ ನೆಪವೊಡ್ಡಿ ನೀರು ನಿಲ್ಲಿಸುವುದು ಸರಿಯಲ್ಲ. ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹೈ-ಪವರ್ ಮೀಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಲೆಗೆ ನೀರು ಹರಿಸುವುದಾಗಿ ಭರವಸೆ ನೀಡಿದರು.

ಉತ್ತಮ ರಾಜಕಾರಣಿ ತಯಾರು ಮಾಡಲು ರಾಜ್ಯದಲ್ಲಿ ಕಾಲೇಜು?

May 26 2025, 07:31 AM IST

ರಾಜ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ತಯಾರು ಮಾಡುವ ದೃಷ್ಟಿಯಿಂದ ರಾಜಕೀಯ ಕಾಲೇಜು ಆರಂಭಿಸುವ ಚಿಂತನೆ ನಡೆಸಿರುವುದಾಗಿ ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದ್ದಾರೆ.

ಬಿ.ಜಿ. ಬಣಕಾರ ಮೌಲ್ಯಾಧಾರಿತ ರಾಜಕಾರಣಿ: ಬಿ.ಎಚ್‌. ಬನ್ನಿಕೋಡ

May 05 2025, 12:47 AM IST
ರಾಜಕೀಯ ಜೀವನದಲ್ಲಿ ಇರುವವರಿಗೆ ಮಾತು, ಕೃತಿ ಒಂದೇ ಇರಬೇಕು. ಮೌಲ್ಯಾಧಾರಿತ ರಾಜಕಾರಣವನ್ನು ಕೆಲವೇ ಕೆಲವು ವ್ಯಕ್ತಿಗಳಲ್ಲಿ ಕಾಣಲು ಸಾಧ್ಯ. ಅಂತಹ ಮುತ್ಸದ್ಧಿ ರಾಜಕಾರಣಿ ಬಿ.ಜಿ. ಬಣಕಾರ ಒಬ್ಬರು.

ಚನ್ನಬಸಪ್ಪ ಕುಳಗೇರಿ ಮಾದರಿ ರಾಜಕಾರಣಿ: ಸಿ.ಎಂ.ಇಬ್ರಾಹಿಮ್

Apr 25 2025, 12:31 AM IST
ಸ್ವಾತಂತ್ರ್ಯ ಹೋರಾಟಗಾರ ಚನ್ನಬಸಪ್ಪ ಕುಳಗೇರಿ 97ನೇ ಜಯಂತ್ಯುತ್ಸವ । ಕೃತಿ ಲೋಕಾರ್ಪಣೆ

ರಾಹುಲ್‌ ಗಾಂಧಿ ನುರಿತ, ಪ್ರಬುದ್ಧ ರಾಜಕಾರಣಿ

Apr 08 2025, 12:31 AM IST
ಜನಪ್ರನಿಧಿಗಳು ಸಹ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಿದೆ. ನದಿ ಕಲುಷಿತಗೊಳ್ಳುವುದರ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved