• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧ್ರುವನಾರಾಯಣ ಬದ್ದತೆ ಹೊಂದಿದ್ದ ಅಪರೂಪದ ರಾಜಕಾರಣಿ

Aug 02 2024, 12:46 AM IST
ಧ್ರುವನಾರಾಯಣ ಅಭಿವೃದ್ದಿಯ ಹರಿಕಾರ ಎಂದೇ ಹೆಸರು ಪಡೆದಿದ್ದವರು,

ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ, ಅವರ ಹಗರಣ ಶೀಘ್ರ ಬಹಿರಂಗ: ಡಿಕೆಶಿ ಘೋಷಣೆ

Jul 28 2024, 09:34 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಬ್ಬ ಅಪ್ರಬುದ್ಧ ರಾಜಕಾರಣಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ವರ್ಗಾವಣೆ ಸೇರಿದಂತೆ ಹಲವು ಹಗರಣ ನಡೆಸಿದ್ದಾರೆ

ಡಾ.ಶಾಮಪ್ರಸಾದ ಮುಖರ್ಜಿ ಚತುರ ರಾಜಕಾರಣಿ: ಕಿವಡೆ

Jul 07 2024, 01:15 AM IST
ಕನ್ನಡಪ್ರಭ ವಾರ್ತೆ ಇಂಡಿ: ಡಾ.ಶಾಮಪ್ರಸಾದ ಮುಖರ್ಜಿ ಅವರು ಶ್ರೇಷ್ಠ ನಾಯಕತ್ವ ಮತ್ತು ರಾಜಕೀಯ ಮೈಲಿಗಲ್ಲಿಗೆ ಉದಾಹರಣೆಯಾಗಿದ್ದಾರೆ. ಭಾರತೀಯ ಜನಸಂಘದ ಸಂಸ್ಥಾಪಕರಾಗಿ ದೇಶ, ಧರ್ಮ ಸೇವೆಯಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡಿದ್ದಾರೆ ಎಂದು ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹೇಳಿದರು.

ಎಚ್‌.ವಿ.ವೀರೇಗೌಡರು ಸ್ಪೂರ್ತಿದಾಯಕ ರಾಜಕಾರಣಿ

Jun 23 2024, 02:10 AM IST
ಮಂಡ್ಯ ಕೆವಿಎಸ್‌ ಭವನದಲ್ಲಿ ಹಿರಿಯ ರಾಜಕಾರಣಿ ಮಳವಳ್ಳಿಯ ಎಚ್.ವಿ.ವೀರೇಗೌಡ ಅವರ ಜೀವನಾಧಾರಿತ ಹಳ್ಳಿಗಾಡಿನ ರೂವಾರಿ ಕೃತಿಯನ್ನು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಚಂದ್ರಶೇಖರಯ್ಯ ಲೋಕಾರ್ಪಣೆಗೊಳಿಸಿದರು.

ನಾಡುಕಂಡ ಅಪರೂಪದ ರಾಜಕಾರಣಿ ಶ್ರೀನಿವಾಸಪ್ರಸಾದ್: ದೊಡ್ಡಸ್ವಾಮೇಗೌಡ

Jun 19 2024, 01:02 AM IST
ಅತ್ಯಂತ ಜನಾನುರಾಗಿಯೂ, ಸಮಾಜಮುಖಿ ಚಿಂತನೆಗಳನ್ನು ಹೊಂದಿದ ಅವರ ಮಾರ್ಗದರ್ಶನದಲ್ಲಿ ಸಾವಿರಾರು ಮಂದಿ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಂಡು ಸಮಾಜ ಸೇವೆಯಲ್ಲಿ ತೊಡಗಿದ್ದು, ಇದು ಅವರ ಜನಪ್ರಿಯತೆಗೆ ಸಾಕ್ಷಿ.

ಪ್ರಬುದ್ಧ, ಶಿಸ್ತಿನ ರಾಜಕಾರಣಿ ಭಾನುಪ್ರಕಾಶ್‌

Jun 18 2024, 12:47 AM IST
ವಿಷಯದಲ್ಲಿನ ಆಳ ಜ್ಞಾನದಿಂದಾಗಿ ಅವರ ಮಾತುಗಳಿಗೆ ಯಾವಾಗಲೂ ತೂಕವಿರುತ್ತಿತ್ತು. ಇದರಿಂದಾಗಿಯೇ ಕಾರ್ಯಕರ್ತರಿಗೆ ಸಂಘಟನೆ ಪಾಠ ಹೇಳುವಾಗೆಲ್ಲ ಅಲ್ಲಿ ಭಾನುಪ್ರಕಾಶ್‌ ಇರುತ್ತಿದ್ದರು

ನಾನೀಗ ಫುಲ್ ಟೈಮ್ ರಾಜಕಾರಣಿ: ನಿಖಿಲ್‌ ಕುಮಾರಸ್ವಾಮಿ

Jun 08 2024, 12:31 AM IST
ನಾನೀಗ ಫುಲ್ ಟೈಮ್ ರಾಜಕಾರಣಿಯಾಗಿದ್ದು, ಸಿನಿಮಾ ಮಾಡುವುದನ್ನು ನಿಲ್ಲಿಸಿದ್ದೇನೆ. ನಾನು ಇನ್ನೂ ಪಕ್ಷ ಕಟ್ಟುವ ಕಡೆ ಹೆಚ್ಚು ಗಮನಕೊಡುತ್ತಿದ್ದೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ನಾನು ಇನ್ನೂ ಮುಂದೆ ಯಾವ ಸಿನಿಮಾವನ್ನೂ ಒಪ್ಪಿಕೊಳ್ಳುವುದೂ ಇಲ್ಲ.

ರಾಜ್ಯ ಕಂಡ ಅಪರೂಪದ ರಾಜಕಾರಣಿ ಬಂಗೇರರು: ಸಿಎಂ ಸಿದ್ದರಾಮಯ್ಯ

May 22 2024, 12:54 AM IST
ಮೊದಲಬಾರಿಗೆ 1983 ರಲ್ಲಿ ನಾವು ಒಟ್ಟಿಗೆ ಶಾಸಕರಾದವರು ಅಂದಿನಿಂದ ಕೊನೆಯವರೆಗೆ ಆತ್ಮೀಯ ಸ್ನೇಹಿತರಾಗಿದ್ದರು ಎಂದು ಸಿಎಂ ಸ್ಮರಿಸಿದರು.

ದೇವೇಗೌಡರು ದೇಶ ಕಂಡ ಅಪರೂಪದ ರಾಜಕಾರಣಿ: ಶಾಸಕ ಮಂಜು

May 19 2024, 01:45 AM IST
ದೇವೇಗೌಡರು ಪ್ರಧಾನಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಸೇರಿ ದುಡಿಯುವ ಶ್ರಮಿಕ ವರ್ಗದ ಪರ ಕೆಲಸ ಮಾಡಿದ್ದರು. ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದಾರೆ

ಶ್ರೀನಿವಾಸಪ್ರಸಾದ್ ಸ್ವಾಭಿಮಾನಿ ರಾಜಕಾರಣಿ: ಡಾ. ಯತೀಂದ್ರ

May 18 2024, 12:38 AM IST
ಸಿದ್ದರಾಮಯ್ಯ ಅವರು ಮತ್ತು ಶ್ರೀನಿವಾಸಪ್ರಸಾದರವರಿಗೆ ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಒಳ್ಳೆಯ ಸ್ನೇಹಿತರಾಗಿದ್ದರು. ಸಿದ್ದರಾಮಯ್ಯ ಅವರಿಗೆ ಶ್ರೀನಿವಾಸಪ್ರಸಾದ್ ಅವರ ಬಗ್ಗೆ ಅಪಾರ ಗೌರವವಿದೆ. ಶ್ರೀನಿವಾಸಪ್ರಸಾದ್ ಅವರು 50 ವರ್ಷದ ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved