ಚಂದ್ರೇಗೌಡ ಆದರ್ಶ ರಾಜಕಾರಣಿ: ರತ್ನಾಕರ್ ಶ್ಲಾಘನೆ
Nov 18 2023, 01:00 AM ISTಬದಲಾದ ರಾಜಕೀಯ ಸನ್ನಿವೇಶದಲ್ಲಿ ಮೌಲ್ಯಗಳನ್ನು ಪ್ರತಿಪಾದಿಸಿ ಚಂದ್ರೇಗೌಡರು ಧ್ರುವತಾರೆ ಆಗಿ ಮಿನುಗಿದ್ದರು. ಎಲ್ಲರಲ್ಲಿಯೂ ಗಾಂಧಿ, ಗೋಪಾಲಗೌಡರ ವ್ಯಕ್ತಿತ್ವ ನಿರೀಕ್ಷೆ ಸಲ್ಲದು. ಎಲ್ಲ ಬಗೆಯ ಅಧಿಕಾರ ಅನುಭವಿಸಿದ್ದರೂ, ಆರ್ಥಿಕವಾಗಿ ಚಂದ್ರೇಗೌಡರು ಕುಗ್ಗಿದ್ದರು