ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ
Nov 14 2024, 12:47 AM ISTರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್ ನೋಟಿಸ್ ವಾಪಸ್ ಪಡೆದಿದ್ದು, ಮುಟೇಷನ್ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.