• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಯಾಣಿಕರ ವ್ಯಾಪಕ ಆಕ್ರೋಶ, ರಾಜಕೀಯ ಪಕ್ಷಗಳ ತೀವ್ರ ವಿರೋಧದ ಬೆನ್ನಲ್ಲೇ ಮೆಟ್ರೋ ದರ ಕೊಂಚ ಇಳಿಕೆ

Feb 14 2025, 02:04 AM IST

ಪ್ರಯಾಣಿಕರ ವ್ಯಾಪಕ ಆಕ್ರೋಶ, ರಾಜಕೀಯ ಪಕ್ಷಗಳ ತೀವ್ರ ವಿರೋಧ ಹಾಗೂ ಮುಖ್ಯಮಂತ್ರಿ ಅವರ ಸೂಚನೆಗೆ ಮಣಿದ ಬೆಂಗಳೂರು ಮೆಟ್ರೋ ರೈಲು ನಿಗಮ ದರ ಇಳಿಸಲು ನಿರ್ಧರಿಸಿದೆ.  

ರಾಜಕೀಯ ಪಕ್ಷಗಳ ಉಚಿತ ಘೋಷಣೆ ಚಾಳಿಗೆ ಚಾಟಿ - ಜನರಿಗೆ ದುಡಿವ ಮನಸ್ಸೇ ಇಲ್ಲ: ಸುಪ್ರೀಂ ಕೋರ್ಟ್‌

Feb 13 2025, 06:55 AM IST

ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಪ್ರಮುಖ ಅಸ್ತ್ರವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ.

ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಗ್ಯಾರಂಟಿಗಳ ವಿರುದ್ಧ ಕೋರ್ಟ್‌ ಮೊರೆ ಹೋದ ನಿವೃತ್ತ ಜಡ್ಜ್‌!

Feb 13 2025, 12:48 AM IST

ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ವಿರುದ್ಧ ಸ್ವತಃ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರೇ ಹೈಕೋರ್ಟ್‌ ಮೆಟ್ಟಿಲೇರಿರುವ ಅಚ್ಚರಿಯ ಘಟನೆ ದೆಹಲಿಯಲ್ಲಿ ನಡೆದಿದೆ. 

ಚದುರಿ ಹೋಗಿರುವ ರೈತ ಸಂಘಟನೆಗಳ ಲಾಭ ಪಡೆಯುತ್ತಿರುವ ರಾಜಕೀಯ ಪಕ್ಷಗಳು: ಪಚ್ಚೆ ನಂಡುಂಡಸ್ವಾಮಿ

Feb 13 2025, 12:48 AM IST
ರಾಜ್ಯದಲ್ಲಿ ರೈತ ಸಂಘಗಳು ಚದುರಿ ಹಂಚಿಹೋಗಿರುವುದರಿಂದ ರಾಜಕೀಯ ಪಕ್ಷಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಸಂಘಟನೆಗಳು ಇನ್ನಾದರೂ ಎಚ್ಚೆತ್ತುಕೊಂಡು ರಾಜಕೀಯ ಬದಿಗೊತ್ತಿ ರೈತರ ಉಳಿವಿಗಾಗಿ ಸಂಘಟನೆಗಳನ್ನು ಬಲಿಷ್ಠ ಗೊಳಿಸಿಕೊಳ್ಳಬೇಕು.

ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಬೇಡಿ; ಶಾಂತಗೌಡ ಪಾಟೀಲ

Feb 13 2025, 12:45 AM IST
ರಾಜಕೀಯದಲ್ಲಿ ಮತ್ತೊಮ್ಮೆ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಬರುವ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಬೇಕು. ವೈದ್ಯಕೀಯ ಕಾಲೇಜು ಆರಂಭಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಸಿಎಂ ಜಿಲ್ಲೆಗೆ ಆದ್ಯತೆ ಕೊಡದಿದ್ದರೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.

ಶಾಸಕರ ಕಿಸೆಗೆ ದುಡ್ಡು ಹೋಗುತ್ತೆಂದು ಸಾಬೀತು ಪಡಿಸಿದ್ರೆ ರಾಜಕೀಯ ನಿವೃತ್ತಿ

Feb 12 2025, 12:34 AM IST
ಗ್ಯಾರಂಟಿ ಬಗ್ಗೆ ಟೀಕೆ ಮಾಡುವ ನೀವು, ದೆಹಲಿ ಚುನಾವಣೆಯಲ್ಲಿ ಯಾಕೆ ತಾವು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ? ನಿಮಗೆ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡುವ ನೈತಿಕ ಅಧಿಕಾರ ಇಲ್ಲಾ.

ದೇಶದ ಪ್ರಗತಿಗೆ ಯುವಶಕ್ತಿ ರಾಜಕೀಯ ಕ್ಷೇತ್ರ ಪ್ರವೇಶಿಸಲಿ: ಎನ್.ಕೆ. ಭಟ್ಟ

Feb 12 2025, 12:33 AM IST
ಕಾಂಗ್ರೆಸ್ಸಿನಲ್ಲಿ ಮಾತ್ರ ಓರ್ವ ಸಾಮಾನ್ಯ ಯುವಕ ಮತ್ತು ಯುವತಿಗೆ ಅಧ್ಯಕ್ಷ ಸ್ಥಾನ ಪಡೆಯುವ ಅವಕಾಶ ಕಲ್ಪಿಸಲಾಗಿದೆ.

ದೇವರ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ

Feb 12 2025, 12:30 AM IST
ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ಮಾಡುತ್ತಿದ್ದಾರೆ.

ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಪೀಡಿತ ಮಣಿಪುರದ ದಿಢೀರ್‌ ರಾಜಕೀಯ ಬೆಳವಣಿಗೆ :ಸಿಎಂ ಬಿರೇನ್‌ ರಾಜೀನಾಮೆ

Feb 10 2025, 01:51 AM IST
ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಭಾನುವಾರ ದಿಢೀರ್‌ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಹುದ್ದೆಗೆ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದಾರೆ.

ಮಠದಲ್ಲಿ ರಾಜಕೀಯ, ಜಾತಿ ಸುಳಿಯದಿರಲಿ: ಗವಿ ಶ್ರೀ

Feb 10 2025, 01:45 AM IST
ಮಠದಲ್ಲಿ ಯಾವತ್ತೂ ಜಾತಿ ಮತ್ತು ರಾಜಕಾರಣ ಸುಳಿಯದಂತೆ ನೋಡಿಕೊಳ್ಳಬೇಕು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 55
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved