ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸೋದು ಬೇಡ: ಮಾಜಿ ಸಚಿವ ಭೈರತಿ ಬಸವರಾಜು
Oct 17 2024, 12:02 AM ISTಈ ಯೋಜನೆಗಾಗಿ ನಾನು ಕೂಡ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿಯೂ ಸ್ಥಳ ಪರಿಶೀಲನೆ ನಡೆಸಿದ್ವಿ. ಕಾಮಗಾರಿ ಬೇಗ ಮುಗಿಸಲು ಅಧಿಕಾರಿಗೆ ಸೂಚನೆ ಕೊಡಲಾಗಿತ್ತು. ಆದರೆ, ಕೋವಿಡ್ನಿಂದ 1.5 ವರ್ಷ ಕಾಮಗಾರಿ ಮಾಡಲು ಆಗಲಿಲ್ಲ.