ಶಾಸಕ ಬಾಲಕೃಷ್ಣ ಗಂಡಸ್ತನದ ರಾಜಕೀಯ ಮಾಡಿಲ್ಲ: ಮಾಜಿ ಶಾಸಕ ಮಂಜುನಾಥ್
Sep 21 2024, 01:50 AM ISTಮಾಗಡಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣ ಅವರು ಗಂಡಸ್ತನದ ರಾಜಕೀಯ ಮಾಡಬೇಕಿತ್ತು, ಜೆಡಿಎಸ್ನಲ್ಲಿ ಗೆದ್ದಿದ್ದ ನಾಲ್ವರು ಸದಸ್ಯರನ್ನು ಹಣದ ಆಮಿಷವೊಡ್ಡಿ ಹಿಂದುಳಿದ ವರ್ಗಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ವಾಗ್ದಾಳಿ ನಡೆಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.