• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡಾಕ್ಕೆ ಇಡಿ ರೈಡ್‌ ರಾಜಕೀಯ ಪ್ರೇರಿತ: ಐವನ್ ಡಿಸೋಜ ಆರೋಪ

Oct 20 2024, 01:45 AM IST
ಇಡಿ ಅವರು ತಮ್ಮ ಕಾಯ್ದೆಯನ್ನು ಮೀರಿ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ರಾಜ್ಯ ಸರ್ಕಾರದ ಹೆಸರು ಕೆಡಿಸಲು ಇಡಿಗೆ ಬಿಜೆಪಿ ಪ್ರೇರಣೆ ನೀಡಿದೆ ಎಂದರು.

ಜಾತಿ ಲೆಕ್ಕಾಚಾರದಲ್ಲಿ ತೊಡಗಿದ ರಾಜಕೀಯ ಪಕ್ಷಗಳು

Oct 19 2024, 01:31 AM IST
ಚನ್ನಪಟ್ಟಣ: ಪ್ರತಿಷ್ಠಿತ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳು ಜಾತಿ ಲೆಕ್ಕಾಚಾರದಲ್ಲಿ ತೊಡಗಿವೆ.

ಅಭ್ಯರ್ಥಿಗಳ ರಾಜಕೀಯ ಪಯಣ ನಿರ್ಧರಿಸುವ ಚನ್ನಪಟ್ಟಣ ಉಪ ಚುನಾವಣೆ

Oct 18 2024, 12:17 AM IST
ಪ್ರತಿಷ್ಠಿತ ಕಣ ಎನಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ರಾಜಕೀಯ ಪಕ್ಷಗಳಿಗೆ ಕಗ್ಗಂಟಾಗಿ ಪರಿಗಣಮಿಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಜಾಣ್ಮೆಯ ನಡೆ ಅನುಸರಿಸುತ್ತಿವೆ.

ವಕ್ಫ್‌ ಆಸ್ತಿ ವಿರುದ್ಧ ನಡೆದದ್ದು ರಾಜಕೀಯ ಹೋರಾಟ

Oct 17 2024, 01:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ವಿರುದ್ಧ ವಿಜಯಪುರದಲ್ಲಿ ನಡೆದ ಹೋರಾಟ ರಾಜಕೀಯವಾಗಿ ಮಾಡಲಾಗಿದೆ. ಜಿಲ್ಲಾದ್ಯಂತ ಸುಮಾರು 10 ಸಾವಿರ ಎಕರೆ ವಕ್ಫ್ ಆಸ್ತಿಯನ್ನು ಸರ್ವೇ ಮಾಡಿ ಫ್ಲ್ಯಾಗಿಂಗ್ ಮಾಡಲು ಸಚಿವ ಜಮೀರ್ ಅಹಮ್ಮದ್‌ ಹೇಳಿದ್ದಾರೆ. ಆದರೆ, ವಕ್ಫ್‌ನಿಂದ ರೈತರ ಆಸ್ತಿ ಕಬಳಿಸಲಾಗುತ್ತಿದೆ ಎಂದು ತಪ್ಪಾಗಿ ಬಿಂಬಿಸುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಆಕ್ರೋಶ ವ್ಯಕ್ತಪಡಿಸಿದರು.

ಕೆ.ವಿ.ಶಂಕರಗೌಡರು ರಾಜಕೀಯ ಸಂತ, ಮಾನವತಾವಾದಿ: ಕೆಟಿಎಸ್ ಬಣ್ಣನೆ

Oct 17 2024, 12:02 AM IST
ಕೆ.ವಿ.ಶಂಕರಗೌಡರು ಜಿಲ್ಲೆಗೆ ಮತ್ತು ನಾಡಿಗೆ ಮಾಡಿರುವ ಕೆಲಸ ಅಗಾಧವಾಗಿದೆ. ಗಾಂಧಿಯವರ ಒಡನಾಡಿಯಾಗಿ ಅವರ ಎಲ್ಲಾ ಆಲೋಚನೆಗಳನ್ನು ಅತ್ಯಂತ ಬದ್ಧತೆಯಿಂದ ಅನುಸರಿಸುತ್ತಿದ್ದರು. ಪ್ಯಾರೇಲಾಲ್ ಬರೆದಿರುವ ಗಾಂಧಿಯವರ 1700 ಪುಟಗಳ ಕೃತಿಯನ್ನು ಎರಡು ಸಂಪುಟಗಳಲ್ಲಿ ಗಾಂಧೀಜಿಯ ಅಂತಿಮ ಹಂತ ಎಂಬ ಶೀರ್ಷಿಕೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಿಕೊಟ್ಟ ಕೀರ್ತಿ ಕೆವಿಎಸ್‌ಗೆ ಸಲ್ಲುತ್ತದೆ.

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸೋದು ಬೇಡ: ಮಾಜಿ ಸಚಿವ ಭೈರತಿ ಬಸವರಾಜು

Oct 17 2024, 12:02 AM IST
ಈ ಯೋಜನೆಗಾಗಿ ನಾನು ಕೂಡ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿಯೂ ಸ್ಥಳ ಪರಿಶೀಲನೆ ನಡೆಸಿದ್ವಿ. ಕಾಮಗಾರಿ ಬೇಗ ಮುಗಿಸಲು ಅಧಿಕಾರಿಗೆ ಸೂಚನೆ ಕೊಡಲಾಗಿತ್ತು. ಆದರೆ, ಕೋವಿಡ್‌ನಿಂದ 1.5 ವರ್ಷ ಕಾಮಗಾರಿ ಮಾಡಲು ಆಗಲಿಲ್ಲ.

ರಾಜಕೀಯ ಅಸ್ತಿತ್ವಕ್ಕೆ ಶೋಷಿತ ವರ್ಗ ಒಗ್ಗಟ್ಟಾಗಬೇಕು

Oct 16 2024, 12:40 AM IST
ರಾಜಕೀಯ ಅಸ್ತಿತ್ವ, ಅಧಿಕಾರ ಪಡೆಯಲು ಶೋಷಿತ ವರ್ಗಗಳಾದ ಮುಸಲ್ಮಾನರು, ದಲಿತರು ಸೇರಿದಂತೆ ಇತರೆ ಎಲ್ಲಾ ತಳ ಸಮುದಾಯಗಳು ಸಂಘಟಿತರಾಗಬೇಕು ಎಂದು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.

ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಉಚಿತ ಭರವಸೆ ಬಗ್ಗೆ ಕೇಂದ್ರ, ಚು.ಆಯೋಗಕ್ಕೆ ನೋಟಿಸ್‌

Oct 16 2024, 12:32 AM IST
ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಉಚಿತ ಭರವಸೆ ನೀಡುವ ಪದ್ಧತಿಯ ವಿರುದ್ಧದ ಸಲ್ಲಿಸಲಾಗಿರುವ ಹೊಸ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದೆ.

ಚನ್ನಪಟ್ಟಣ ಉಪಕದನಕ್ಕೆ ಮುಹೂರ್ತ ನಿಗದಿ: ಗರಿಗೆದರಿದ ರಾಜಕೀಯ ಚಟುವಟಿಕೆ

Oct 16 2024, 12:31 AM IST
ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿರುವ ಬಿಜೆಪಿ ಮುಖಂಡರು ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ. ಇದರ ನಡುವೆಯೂ ಎನ್‌ಡಿಎ ಟಿಕೆಟ್ ಕೈತಪ್ಪುವ ಆತಂಕ ಸೈನಿಕನಲ್ಲಿ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಸಿಪಿವೈ ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದು, ಅಲ್ಲಿ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಗಮನ ನೆಟ್ಟಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ಇಂದು ರಾಜ್ಯಕ್ಕೆ - ರಾಜ್ಯ ರಾಜಕೀಯ ಸ್ಥಿತಿಯ ಪರ್ಯಾಲೋಚನೆ ಸಾಧ್ಯತೆ

Oct 15 2024, 07:04 AM IST

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved