ತೆಲುಗುಗೌಡ ಸಮಾಜಕ್ಕೆ ರಾಜಕೀಯ ಮೀಸಲಾತಿ: ಶಾಸಕ ಆನಂದ್ ಭರವಸೆ
Aug 14 2024, 12:45 AM ISTಬೀರೂರು, ತೆಲುಗುಗೌಡ ಸಮಾಜ ರಾಜಕೀಯ ಮೀಸಲಾತಿ ಇಲ್ಲದೆ ಇಂದು ಪ್ರಗತಿಯಲ್ಲಿನ ಹಿನ್ನಡೆಗೆ ಕಾರಣವಾಗಿದ್ದು, ಸಂಬಂದಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜಕೀಯ ಮೀಸಲಾತಿಗೆ ಶ್ರಮಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಭರವಸೆ ನೀಡಿದರು.