ಬಮೂಲ್ ಆಡಳಿತಾವಧಿ ಅಂತ್ಯ; ರಾಜಕೀಯ ಚಟುವಟಿಕೆ ಚುರುಕು
May 16 2024, 12:45 AM ISTರಾಮನಗರ ಜಿಲ್ಲೆಯ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ, ಕುದೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಆನೇಕಲ್ , ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ಉತ್ತರ ಮತ್ತು ಪೂರ್ವ ಸೇರಿದಂತೆ ಒಟ್ಟು 13 ನಿರ್ದೇಶಕ ಸ್ಥಾನಗಳಿವೆ.