ಲೋಕಸಭಾ ಕ್ಷೇತ್ರದ ರಾಜಕೀಯ ನಾಯಕರ ಮತದಾನ
Apr 27 2024, 01:01 AM ISTಬೈರಮಂಗಲ ಮತಗಟ್ಟೆಯಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ರವರು ಪತ್ನಿ ಲಕ್ಷ್ಮಿ ಮತ್ತು ಪುತ್ರಿಯರೊಂದಿಗೆ ಅವರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರೆ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಇಟ್ಟಮಡು ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.