ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು: ಡಾ.ಮಂತರ್ ಗೌಡ
Jul 13 2024, 01:38 AM ISTರು. 1.65 ಕೋಟಿ ವೆಚ್ಚದಲ್ಲಿ ಕಕ್ಕೆಹೊಳೆಗೆ ನಿರ್ಮಾಣವಾಗಿರುವ ಸೇತುವೆಯನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಶುಕ್ರವಾರ ಉದ್ಘಾಟಿಸಿದರು. ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಉತ್ತಮ ಕೆಲಸಗಳನ್ನು ಮಾಡಿದಾಗ ಜನಪ್ರತಿನಿಧಿಗಳನ್ನು ಗೌರವಿಸಬೇಕು ಎಂದರು.