ಸಿಎಂ ವಿಶ್ರಾಂತಿ ನೆಪ- ಬಿರುಸಿನ ರಾಜಕೀಯ ಚಟುವಟಿಕೆ, ಚುನಾವಣಾ ತಂತ್ರಗಾರಿಕೆ
Mar 26 2024, 01:17 AM IST ವಿಶ್ರಾಂತಿಯ ನಡುವೆಯೂ ಮೈಸೂರು- ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆ ಗೆಲುವಿನ ಸಂಬಂಧ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಬಿರುಸಿನ ರಾಜಕೀಯ ಚಟುವಟಿಕೆ ಮೂಲಕ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ.