• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಬದುಕಿಗೆ ಯೋಗ್ಯನಲ್ಲ: ಮೋದಿ

May 15 2024, 01:33 AM IST
ದಿಗ್ಬಂಧನದ ಸಂಭಾವ್ಯತೆ ಎದುರಿಸಬೇಕಾಗುತ್ತದೆ. ಇರಾನ್‌ ದೇಶದ ಜತೆ ಯಾರೂ ವ್ಯವಹರಿಸುವಂತಿಲ್ಲ ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ಶ್ರೀನಿವಾಸ ಪ್ರಸಾದ್, ವಿಶ್ವನಾಥ್ ನನ್ನ ರಾಜಕೀಯ ಜೀವನಕ್ಕೆ ಮೆಟ್ಟಿಲು ಹಾಕಿಕೊಟ್ಟವರು

May 08 2024, 01:04 AM IST
ನನ್ನ ರಾಜಕೀಯ ಮೊದಲ ಹೆಜ್ಜೆಯಲ್ಲಿ ಅವರ ದೊಡ್ಡ ಕೊಡುಗೆ ಇದೆ. ನನಗೆ ಮೊದಲ ಸಲ ಕಾಂಗ್ರೆಸ್ ಟಿಕೆಟ್ ದೊರೆಯಲು ಕಾರಣರು. ಹುಣಸೂರಿನಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ಶ್ರೀನಿವಾಸಪ್ರಸಾದ ಅವರು ನನ್ನ ಮೊದಲ ಚುನಾವಣೆ ವೇಳೆ ಸಿದ್ದರಾಮಯ್ಯ ಅವರನ್ನು ಹುಣಸೂರಿಗೆ ಸ್ವತಃ ಕರೆತಂದು ನನ್ನ ಪರ ಪ್ರಚಾರ ನಡೆಸಿ, ಗೆಲುವಿಗೆ ಕಾರಣರಾಗಿದ್ದವರೆಂದು

ದ್ವೇಷ ರಾಜಕೀಯ ತಿರಸ್ಕರಿಸಿ: ಜನತೆಗೆ ಸೋನಿಯಾ ಮನವಿ

May 08 2024, 01:02 AM IST
ದ್ವೇಷ ರಾಜಕೀಯ ತಿರಸ್ಕರಿಸಿ ಎಂದು ಜನತೆಗೆ ಸೋನಿಯಾ ಮನವಿ ಮಾಡಿದ್ದು, ಸುಳ್ಳು-ದ್ವೇಷ ಹರಡುವ ಬಿಜೆಪಿಯನ್ನು ಸೋಲಿಸುವಂತೆ ಕರೆ ನೀಡಿ ಉಜ್ವಲ, ಸಮಾನತೆ ಇರುವ ಭವಿಷ್ಯಕ್ಕಾಗಿ ‘ಕೈ’ ಬಲಪಡಿಸಿ ಎಂದು ಕೋರಿದ್ದಾರೆ.

ರಾಜಕೀಯ ಲಾಭಕ್ಕಾಗಿ ಕೋಟನೂರು ಘಟನೆ ಬಳಕೆ: ಸಚಿವ ಶರಣಪ್ರಕಾಶ ಪಾಟೀಲ್‌

May 06 2024, 12:32 AM IST
ಸಂಸದರಾಗಿ ಉಮೇಶ್ ಜಾಧವ್ ಅವರ ಸಾಧನೆ ಶೂನ್ಯವಾಗಿದೆ. ಹಾಗಾಗಿ, ಕೋಟನೂರು ಘಟನೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಬಿಜೆಪಿ ನಾಯಕರು ಹಾಗೂ ಜಾಧವ್ ಪ್ರಯತ್ನಿಸಿದ್ದಾರೆ.

ಕೆನಡಾದಲ್ಲಿ 3 ಭಾರತೀಯರ ಬಂಧನ ‘ಮತಬ್ಯಾಂಕ್‌ ರಾಜಕೀಯ’: ಜೈಶಂಕರ್‌

May 06 2024, 12:31 AM IST
ಕೆನಡಾದಲ್ಲಿ 3 ಭಾರತೀಯರ ಬಂಧನ ಆಗಿರುವುದು ‘ಮತಬ್ಯಾಂಕ್‌ ರಾಜಕೀಯ’ದ ಸಲುವಾಗಿ ಎಂದು ವಿದೇಶಾಂಗ ಮಂತ್ರಿ ಜೈಶಂಕರ್‌ ಸ್ಪಷ್ಟಪಡಿಸಿದ್ದು, ಭಾರತಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ನೀರಿನ ವಿಚಾರದಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜಕೀಯ: ಕಾಂಗ್ರೆಸ್ ಮುಖಂಡರ ಆಕ್ರೋಶ

May 06 2024, 12:31 AM IST
ಕುಡಿಯುವ ನೀರಿಗೆ ಬರ ಇರುವಾಗ ಬೆಳೆ ರಕ್ಷಣೆಗೆ ನೀರು ಬಿಡಲು ಸಾಧ್ಯವಿಲ್ಲ. ಹೇಮೆ ನೀರು ಬಿಡಲು ಶಾಸಕರು ಸರ್ಕಾರಕ್ಕೆ ಕೇವಲ ಪತ್ರ ಬರೆದರೆ ಸಾಲದು. ವಾಸ್ತವತೆ ನೆಲೆಗಟ್ಟಿನಲ್ಲಿ ಒತ್ತಡ ಹಾಕಬೇಕು. ನೀರಿನ ಸಮಸ್ಯೆಯಿಂದ ಕೆ.ಆರ್.ಪೇಟೆ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಚುನಾವಣೆಗೂ, ಬರ ನಿರ್ವಹಣಾ ಸಮಿತಿ ಸಭೆ ಕರೆದು ಪರಿಶೀಲನೆ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ.

ಮೋದಿ 10 ವರ್ಷ ಸಾಧನೆ ತೋರಿಸಿದ್ರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

May 06 2024, 12:30 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ 10 ವರ್ಷಗಳ ಅಧಿಕಾರ ಅವಧಿಯಲ್ಲಿ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದು ತೋರಿಸಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜಕೀಯ ಪುನರ್ಜನ್ಮ ನೀಡಿ: ಶ್ರೀರಾಮುಲು

May 05 2024, 02:09 AM IST
ಇಡೀ ವಿಶ್ವದಲ್ಲಿ ದೇಶವನ್ನು ಬಲಿಷ್ಠ ರಾಷ್ಟ್ರ ಮಾಡಿರುವ ಪ್ರಧಾನಿ ಮೋದಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಬಳ್ಳಾರಿ ಲೋಕಸಭೆಯಿಂದ ಬಿಜೆಪಿ ಗೆಲ್ಲಿಸಬೇಕು.

ಮೋದಿ ಹೇಳಿದ್ದು ನಿಜವಾಗಿದ್ದರೆ ರಾಜಕೀಯ ನಿವೃತ್ತಿ

May 03 2024, 01:04 AM IST
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ನೌಕರರ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿರುವ ಯಾವುದಾದರು ಒಬ್ಬ ಸರ್ಕಾರಿ ನೌಕರ ಸಂಬಳ ಸಿಕ್ಕಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆದರು.

ವಿ. ಶ್ರೀನಿವಾಸಪ್ರಸಾದ್ ಅವರ ರಾಜಕೀಯ ಬದುಕು, ಸಂದೇಶ ನಮ್ಮೆಲ್ಲರಿಗೂ ಪ್ರೇರಣೆ: ಬಿ.ಹರ್ಷವರ್ಧನ್

May 03 2024, 01:00 AM IST
ಚಾಮರಾಜನಗರವನ್ನು ಕರ್ಮ ಭೂಮಿಯನ್ನಾಗಿಸಿಕೊಂಡು 50 ವರ್ಷಗಳ ರಾಜಕೀಯ ಜೀವನ ನಡೆಸಿದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದ ಬಳಿಕ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಸೇರಿದಂತೆ ಇತರೆ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಅಭಿಮಾನಿಗಳು ಅಂತಿಮ ದರ್ಶನ ಪಡೆದುಕೊಂಡು ಅವರ ಸಾಧನೆಗಳನ್ನು ಸ್ಮರಿಸಿದ್ದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 55
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved