ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ
Feb 01 2024, 02:05 AM ISTಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲು ಯಾರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಉದ್ಯಮಿಗಳ 12 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ರೈತರ ಸಾಲ ಯಾಕೆ ಮನ್ನಾ ಮಾಡುತ್ತಿಲ್ಲ