ಯೋಗೇಶ್ವರ್ ಫೀಲ್ಡ್ ಗೆ ಬರಲಿ ರಾಜಕೀಯ ತೋರಿಸ್ತೇನೆ
Oct 10 2023, 01:01 AM ISTಮಾಗಡಿ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಅವರ ರಾಜಕೀಯ ಜೀವನವೇ ಬುರುಡೆ ಬಿಟ್ಕೊಂಡು ತಿರುಗಾಡಿದವರು. ಅವರು ಎಲ್ಲಿ ಸಕ್ಸ್‌ಸ್ ಆಗಿದ್ದಾರೆ. ಕ್ಯಾಸೆಟ್ ಇಟ್ಟುಕೊಂಡು ಹೈಕಮಾಂಡ್ ಬಳಿ ಸುಳಿದಾಡಿದಂತೆ ಅಲ್ಲ ರಾಜಕೀಯ ಮಾಡುವುದು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಫೀಲ್ಡ್‌ಗೆ ಬರಲಿ. ರಾಜಕೀಯ ಏನೆಂಬುದನ್ನು ತೋರಿಸುತ್ತೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಯೋಗೇಶ್ವರ್ ಗೆ ಸವಾಲು ಹಾಕಿದರು