• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಹೆಸರಿನಲ್ಲಿ ರಾಜಕೀಯ ಸಲ್ಲದು: ಕೋಟ ಶ್ರೀನಿವಾಸ ಪೂಜಾರಿ

Feb 28 2024, 02:42 AM IST
ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಗೆ ಟಿಕೆಟ್‌ಗಾಗಿ ಕಾರ್ಯಕರ್ತರು ಅಪೇಕ್ಷೆ ಪಡುವುದು ತಪ್ಪಲ್ಲ. ಅರುಣ್‌ ಪುತ್ತಿಲ, ಸತ್ಯಜಿತ್‌ ಸುರತ್ಕಲ್‌, ರಾಮಚಂದರ್‌ ಬೈಕಂಪಾಡಿ ಉತ್ತಮ ಕಾರ್ಯಕರ್ತರು. ಅವರು ಟಿಕೆಟ್‌ಗಾಗಿ ಅಪೇಕ್ಷೆ ವ್ಯಕ್ತಪಡಿಸಿದ ಮಾತ್ರಕ್ಕೆ ಅದು ಪಕ್ಷದ ಅಶಿಸ್ತು ಆಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಡವರು ರಾಜಕೀಯ ಅಧಿಕಾರ ಪಡೆಯಬೇಕು: ಕೆ.ಎನ್. ರಾಜಣ್ಣ

Feb 26 2024, 01:40 AM IST
ಇಂದಿನ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕ ಸಮುದಾಯ ಸೇರಿದ ಎಲ್ಲಾ ಜಾತಿಯ ಬಡವರು ವಿದ್ಯೆಯ ಜೊತೆಗೆ, ರಾಜಕೀಯ ಅಧಿಕಾರ ಪಡೆಯುವತ್ತ ಗಮನಹರಿಸಿದಾಗ ಮಾತ್ರ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದನ್ನು ಜನ ಒಪ್ಪಲ್ಲ- ಯತೀಂದ್ರ ಸಿದ್ದರಾಮಯ್ಯ

Feb 26 2024, 01:34 AM IST
ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನನ್ನ ರಾಜಕೀಯ ಜೀವನಕ್ಕೆ ಹಾಲುಮತ ಸಮಾಜದ ಕೊಡುಗೆ ಅನನ್ಯ-ಶಾಸಕ ಜಿ.ಎಸ್‌. ಪಾಟೀಲ

Feb 25 2024, 01:46 AM IST
ಹಾಲುಮತ ಸಮಾಜವು ಹಿಂದಿನಿಂದಲೂ ನನ್ನ ರಾಜಕೀಯ ಜೀವನಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ನಿಮ್ಮ ಅಭಿಮಾನವು ನನನ್ನು ಮಂತ್ರಮುಗ್ಧಗೊಳಿಸುತ್ತಾ ಬಂದಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ರಾಜಕೀಯ ಪ್ರವೇಶಿಸುವ ತೀರ್ಮಾನ ಇನ್ನೂ ಮಾಡಿಲ್ಲ: ಡಾ. ಮಂಜುನಾಥ್‌

Feb 22 2024, 01:45 AM IST
ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ತೀರ್ಮಾನವನ್ನೇ ಮಾಡಿಲ್ಲ. ಹಲವೆಡೆ ಜನರು ರಾಜಕೀಯಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಈಗಲೂ ನಾನು ಅದರ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಬಿಜೆಪಿ ರಾಜಕೀಯ ವೇಶ್ಯಾಗೃಹ ನಡೆಸುತ್ತಿದೆ: ಸಂಸದ ರಾವುತ್‌ ಕೀಳು ಹೇಳಿಕೆ

Feb 19 2024, 01:32 AM IST
ತನಗೆ ಸಂಪೂರ್ಣ ಬಹುಮತದ ಕಾರಣ ಬಿಜೆಪಿಯು ರಾಜಕೀಯ ವೇಶ್ಯಾಗೃಹ ಪ್ರಾರಂಭಿಸಿ ಇತರ ಪಕ್ಷದವರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ ಎಂದು ಸಂಜಯ್‌ ರಾವುತ್‌ ತಮ್ಮ ಅಂಕಣದಲ್ಲಿ ಟೀಕಿಸಿದ್ದಾರೆ.

ಶಾಲಾ ಪ್ರಕರಣದಲ್ಲಿ ಬಿಜೆಪಿ ಕ್ಷುಲ್ಲಕ ರಾಜಕೀಯ: ಮಿಥುನ್ ರೈ

Feb 17 2024, 01:19 AM IST
ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದುತ್ವ ಮಾಡುತ್ತಿರುವುದು ತಪ್ಪು, ಇದೇ ಹಿಂದುತ್ವ ಕಾರ್ಕಳದಲ್ಲಿ ಪರಶುರಾಮ ಮೂರ್ತಿಗೆ ಅವಮಾನವಾದಾಗ ಎಲ್ಲಿ ಹೋಗಿತ್ತು? ಎಂದು ಮಿಥನ್‌ ರೈ ಪ್ರಶ್ನಿಸಿದರು.

ಬಜೆಟ್‌ ಅಲ್ಲ: ರಾಜಕೀಯ ಭಾಷಣ- ಜೋಶಿ

Feb 17 2024, 01:16 AM IST
ಬಜೆಟ್ ನಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಪ್ರಸ್ತಾಪವಿಲ್ಲ. ಕೇಂದ್ರದ ಅನುಮತಿ ನೆಪಹೇಳಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನವಷ್ಟೇ ಸಿದ್ದರಾಮಯ್ಯ ಕಸರತ್ತಾಗಿದೆ ಎಂದಿದ್ದಾರೆ ಕೇಂದ್ರ ಸಚಿವ ಜೋಶಿ.

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಯ್ತೇ ಜೆರೋಸಾ ಶಾಲೆ ಪ್ರಕರಣ?

Feb 16 2024, 01:48 AM IST
ಜನಪ್ರತಿನಿಧಿಗಳ ವಿರುದ್ಧ ಏಕಾಏಕಿ ಪೊಲೀಸರು ಕೇಸು ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ ಕೇಸು ದಾಖಲಿಸಿದರೆ ಮಾತ್ರ ವಾಪಸ್‌ ತೆರಳುವುದು ಎಂದು ನಿಯೋಗ ಪಟ್ಟುಹಿಡಿದಿತ್ತು. ಅಂತೂ ಕೊನೆಗೂ ರಾತ್ರಿ 11 ಗಂಟೆ ಕೇಸು ದಾಖಲಿಸಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ರಾಜಕೀಯ ಪಕ್ಷಗಳ ಅನಾಮಧೇಯ ದೇಣಿಗೆ ಮೂಲ ಬಂದ್‌ । ಚುನಾವಣೆ ಬಾಂಡ್‌ ಸ್ಕೀಂ ರದ್ದು

Feb 16 2024, 01:47 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಕೀಯ ಪಕ್ಷಗಳಿಗೆ ವ್ಯಕ್ತಿ ಹಾಗೂ ಸಂಸ್ಥೆಗಳು ಅನಾಮಧೇಯರಾಗಿ ದೇಣಿಗೆ ನೀಡಲು ಅವಕಾಶ ಕಲ್ಪಿಸುತ್ತಿದ್ದ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ಸುಪ್ರೀಂಕೋರ್ಟ್‌ ಅಸಿಂಧುಗೊಳಿಸಿ ತೀರ್ಪು ನೀಡಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 57
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved