ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭೆ ಚುನಾವಣೆ ಮುನ್ನ ವಿಜಯ್ ರಾಜಕೀಯ ಪ್ರವೇಶ!
Jan 27 2024, 01:15 AM IST
ಮತ್ತೊಬ್ಬ ತಮಿಳು ನಟನ ರಾಜಕೀಯ ಪಯಣ ಆರಂಭವಾಗಲಿದೆ ಎನ್ನಲಾಗಿದ್ದು, ಕಾಲಿವುಡ್‌ನ ಪ್ರಮುಖ ನಟ ದಳಪತಿ ವಿಜಯ್ ಲೋಕಸಭಾ ಚುನಾವಣೆಗೆ ಮುನ್ನ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.
ದೇವರು, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ಶಿವರಾಜ ತಂಗಡಗಿ
Jan 26 2024, 01:46 AM IST
ಕನಕಗಿರಿ ಕ್ಷೇತ್ರದ ರಸ್ತೆಗಳು ಕಳೆದ ಐದು ವರ್ಷಗಳಲ್ಲಿ ಸಂಪೂರ್ಣ ಹದಗೆಟ್ಟಿದ್ದು ಸಂಚಾರಕ್ಕೆ ಆಯೋಗ್ಯವಾಗಿದ್ದು ಮುಖ್ಯಮಂತ್ರಿ ₹200 ಕೋಟಿ ರಸ್ತೆ ದುರಸ್ತಿ ಮಾಡಲು ಅನುದಾನ ನೀಡಿದ್ದು ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುತ್ತದೆ
ರಾಜಕೀಯ ಸರ್ವಾಧಿಕಾರ ಖಂಡನೀಯ: ಕಾಂಗ್ರೆಸ್ ಆಕ್ರೋಶ
Jan 25 2024, 02:00 AM IST
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶ್ರೀರಾಮಚಂದ್ರನ ಹೆಸರಲ್ಲಿ ಬಿಜೆಪಿ ರಾಜಕೀಯ
Jan 23 2024, 01:45 AM IST
ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ಮಾಡುವುದು ತಪ್ಪು. ಅಯೋಧ್ಯೆ ಶ್ರೀರಾಮ ಕೇವಲ ಬಿಜೆಪಿಗರ ಮತ್ತು ಸಂಘ ಪರಿವಾರದವರ ಸೊತ್ತಲ್ಲ
ರಾಜಕೀಯ ಎನ್ನುವವರು ಕ್ಷುಲ್ಲಕ ಮನಸಿನವರು: ಎಚ್.ಕೆ.ಪಾಟೀಲ
Jan 20 2024, 02:03 AM IST
ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ನಿರ್ಣಯ ಮಾಡಿದ್ದಕ್ಕೆ ಸರಕಾರದ ನಿರ್ಣಯಕ್ಕೆ ಜನರು ಅಭಿಮಾನಪಟ್ಟಿದ್ದಾರೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಶಿಕ್ಷಕರು!
Jan 19 2024, 01:51 AM IST
ರಾಮನಗರ: ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ನಿಗದಿಯಾಗಿರುವುದರಿಂದ ಪಠ್ಯ ಬೋಧನ ಕಾರ್ಯ ಒತ್ತಡದ ನಡುವೆಯೂ ಬಹುತೇಕ ಶಿಕ್ಷಕರು ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಪರ ಬಹಿರಂಗವಾಗಿಯೇ ಪ್ರಚಾರಕ್ಕೆ ದುಮಿಕಿದ್ದಾರೆ.
ಶೋಷಿತ ಸಮಾಜ ಒಗ್ಗೂಡಿ ರಾಜಕೀಯ ಶಕ್ತಿಯಾಗೋಣ: ಹೊದಿಗೆರೆ ರಮೇಶ್
Jan 19 2024, 01:49 AM IST
ನಾವೆಲ್ಲರೂ ಒಂದಾಗಿ ಶೋಷಿತ ಸಮುದಾಯಗಳ ಹೋರಾಟ ಎಂದಿಗೂ ನಿಲ್ಲದಂತೆ ಮುಂದುವರಿಸೋಣ. ರಾಜಕೀಯ ಶಕ್ತಿಯಾಗಿ ಬೆಳೆಯಲು ನಮ್ಮಲ್ಲಿ ಎಲ್ಲಾ ರೀತಿಯ ಸಾಮರ್ಥ್ಯಗಳಿವೆ. ಈಗಿನಿಂದಲೇ ಹೋರಾಟದ ಮನೋಭಾವನೆಗಳ ಬೆಳೆಸಿಕೊಳ್ಳೋಣ.
ರಾಜಕೀಯ ಪಕ್ಷಗಳಿಂದ ರೈತರ ಒಡೆದಾಳುವ ನೀತಿ: ಮಲ್ಲಿಕಾರ್ಜುನ ಬಳ್ಳಾರಿ ಆರೋಪ
Jan 16 2024, 01:45 AM IST
ರೈತರನ್ನು ಒಡೆದಾಡುವ ನೀತಿಯನ್ನು ಬಹುತೇಕ ರಾಜಕೀಯ ಪಕ್ಷಗಳು ಅನುಸರಿಸುತ್ತಿವೆ.
ಐದು ಸಂಪುಟಗಳು ಎಚ್ಕೆ ರಾಜಕೀಯ ಪರಿಶ್ರಮ, ತ್ಯಾಗ, ತಾಳ್ಮೆ ಸಂಕೇತ:ಸಭಾಧ್ಯಕ್ಷ ಯು.ಟಿ. ಖಾದರ್
Jan 14 2024, 01:32 AM IST
ಸದನದಲ್ಲಿ ಎಚ್.ಕೆ. ಪಾಟೀಲ ಐದು ಸಂಪುಟಗಳ ಲೋಕಾರ್ಪಣೆ ಮಾಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸಚಿವ ಎಚ್.ಕೆ. ಪಾಟೀಲರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಲ್ಲ: ಶಾಸಕ ಪೊನ್ನಣ್ಣ
Jan 14 2024, 01:31 AM IST
ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ಕಕ್ಕಬೆ-ನೆಲಜಿ ರಸ್ತೆಯ ಒಂದೂವರೆ ಕಿಲೋ ಮೀಟರ್ ದೂರದ ರಸ್ತೆಯನ್ನು 35 ಲಕ್ಷ ರು. ಅನುದಾನದಲ್ಲಿ ಮರು ಡಾಂಬರೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.
< previous
1
...
47
48
49
50
51
52
53
54
55
next >
More Trending News
Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್ ಪ್ರತಿಮೆ ನಿರ್ಮಾಣ