ಮಡಿವಾಳ ಸಮಾಜ ಬಗ್ಗೆ ರಾಜಕೀಯ ಪಕ್ಷಗಳಲ್ಲಿ ತಾತ್ಸಾರ ಸಲ್ಲದು
Feb 02 2025, 01:00 AM ISTಮಡಿವಾಳ ಸಮಾಜ ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ತೀರಾ ಹಿಂದುಳಿದ ಸಣ್ಣ ಸಮಾಜವಾಗಿದೆ. ಈ ಸಮಾಜದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಅವಶ್ಯಕತೆ ಇದೆ. 10 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಬರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಗುಡ್ಡಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.