ಡಿಸಿಸಿ ಬ್ಯಾಂಕ್ ಹಿನ್ನಡೆಗೆ ರಾಜಕೀಯ ಕಾರಣ
Jan 19 2025, 02:16 AM ISTಬ್ಯಾಲಹಳ್ಳಿ ಗೋವಿಂದಗೌಡರು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ವೇಳೆ ಬ್ಯಾಂಕಿನ ಅಭಿವೃದ್ಧಿಯ ಜೊತೆಗೆ ಸಹಕಾರ ಕ್ಷೇತ್ರ, ಸೊಸೈಟಿಗಳ ಮೂಲಕ ರೈತರಿಗೆ, ಮಹಿಳಾ ಸಂಘಗಳಿಗೆ ಸಾಲ ನೀಡುವ ಮೂಲಕ ಸ್ವಾವಲಂಭಿ ಜೀವನಕ್ಕೆ ದಾರಿ ಮಾಡಿಕೊಟ್ಟಿದ್ದರು. ಆದರೆ ಇತ್ತೀಚೆಗೆ ಕೆಲವರ ವಕ್ರ ದೃಷ್ಟಿಯಿಂದ ಬ್ಯಾಂಕ್ ಸ್ಥಿತಿ ಶೋಚನೀಯವಾಗಿದೆ.