• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾರಾಯಣಪುರ ಕಾಲುವೆಗೆ ನೀರು : ರಾಜಕೀಯ ಪಕ್ಷಗಳಿಂದ ಹೈಡ್ರಾಮಾ - ಹೈಕೋರ್ಟ್‌ ಆದೇಶಕ್ಕೆ ರಾಜ್ಯ ಸರ್ಕಾರದಿಂದ ತಡೆ ಯತ್ನ

Apr 05 2025, 10:15 AM IST

ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.

ಪ್ರಗತಿಪರ ಭಾರತ ನಿರ್ಮಿಸುವ ಉದ್ದೇಶದಿಂದ ವೃತ್ತಿಪರರ ರಾಜಕೀಯ ಪ್ರವೇಶಕ್ಕೆ ಕಾಂಗ್ರೆಸ್‌ನ ಸಿಂಗ್‌ ಫೆಲೋಶಿಪ್‌!

Apr 05 2025, 12:51 AM IST
ಆಧುನಿಕ, ಜಾತ್ಯತೀತ ಮತ್ತು ಪ್ರಗತಿಪರ ಭಾರತ ನಿರ್ಮಿಸುವ ಉದ್ದೇಶದಿಂದ ರಾಜಕೀಯಕ್ಕೆ ಬರುವ ವ್ಯಕ್ತಿಗಳಿಗೆ ಕಾಂಗ್ರೆಸ್‌ ಪಕ್ಷವು ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಹೆಸರಿನಲ್ಲಿ ಫೆಲೋಶಿಪ್‌ ಕಾರ್ಯಕ್ರಮ ಜಾರಿಗೆ ತಂದಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್ ರಾಜಕೀಯ ಪ್ರವೇಶ

Apr 05 2025, 12:49 AM IST
ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಪುತ್ರನನ್ನು ಅಖಾಡಕ್ಕೆ ಇಳಿಸಿದ್ದಾರೆ. ಸಂಘದ ಚುನಾವಣೆಗೆ ಶುಕ್ರವಾರ ಪತ್ನಿಯ ಜೊತೆ ತೆರಳಿ ಸಚಿನ್ ಉಮೇದುವಾರಿಕೆ ಸಲ್ಲಿಸಿದರು.

ನಾರಾಯಣಪುರ ಕಾಲುವೆಗೆ ನೀರು ವಿಚಾರ, ರಾಜಕೀಯ ಕೆಸರೆರಚಾಟ

Apr 05 2025, 12:47 AM IST
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ಈಗ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದೆ. ತಮ್ಮ ಹೊಲ-ಗದ್ದೆಗಳಿಗೆ ನೀರು ಹರಿಯುತ್ತದೆ ಎಂದು ಕಾಯುತ್ತಿರುವ ಸಾವಿರಾರು ರೈತರು ‘ನೀರು ರಾಜಕೀಯ’ದಲ್ಲಿ ಸಿಲುಕಿ ಪರದಾಡುವಂತಾಗಿದೆ.

ನನ್ನ ಸಾವು ರಾಜಕೀಯ ಪ್ರೇರಿತ : ಬಿಜೆಪಿ ಕಾರ್ಯರ್ಕರ್ತ ವಿನಯ್‌ ಸೋಮಯ್ಯ ಡೆತ್‌ನೋಟ್‌ ?

Apr 05 2025, 12:46 AM IST
ಬಿಜೆಪಿ ಕಾರ್ಯರ್ಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಮುನ್ನ ಸುದೀರ್ಘವಾಗಿ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ ಮಾದರಿಯ ಬರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವಕ್ಫ್ ಭೂಮಿ ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಬಿಜೆಪಿ ವಿರುದ್ಧ ಸಿಡಿದೆದ್ದ ಖರ್ಗೆ ಸವಾಲು

Apr 04 2025, 01:31 AM IST

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಚರ್ಚೆ ವೇಳೆ, ತಮ್ಮ ಕುಟುಂಬ ವಕ್ಫ್‌ ಆಸ್ತಿ ಕಬಳಿಸಿದೆ ಗಂಭೀರ ಆರೋಪಗಳನ್ನು ಮಾಡಿದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.  

ಪರ್ಯಾಯ ರಾಜಕೀಯ ವ್ಯವಸ್ಥೆ ರೂಪುಗೊಳ್ಳುವುದು ಅನಿವಾರ್ಯ

Apr 02 2025, 01:03 AM IST
ಡಾ. ಅಂಬೇಡ್ಕರ್ ಅವರು ಮಹಾಡ್ ಕೆರೆ ಹೋರಾಟದ ನಂತರ ರಾಜಕೀಯ ಅಧಿಕಾರದ ಮಹತ್ವ ತಿಳಿದುಕೊಂಡರು

ಸಮಾಜಕ್ಕೆ ರಾಜಕೀಯ ತಳಕು ಹಾಕುವುದು ಸರಿಯಲ್ಲ

Mar 29 2025, 12:35 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಒಂದು ರಾಷ್ಟ್ರೀಯ ಪಕ್ಷ ತೆಗೆದುಕೊಂಡಿರುವ ಶಾಸಕ ಯತ್ನಾಳ ಉಚ್ಛಾಟನೆ ನಿರ್ಧಾರವನ್ನು ಒಂದು ಸಮಾಜಕ್ಕೆ ಹಚ್ಚುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸುರೇಶ ಬಿರಾದಾರ ಹೇಳಿದರು.

ನಿಷ್ಠಾವಂತ ಕಾರ್ಯಕರ್ತರಿಂದಾಗಿ ಬಿಜೆಪಿ ವಿಶ್ವದಲ್ಲೇ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ: ರೂಪಾಲಿ ಎಸ್.ನಾಯ್ಕ

Mar 29 2025, 12:34 AM IST
ದೇಶ, ರಾಜ್ಯದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವುದು ಸಾಬೀತಾಗಿದೆ.

ನನ್ನ ರಾಜಕೀಯ ಬೆಳವಣಿಗೆಯಲ್ಲಿ ನೀಲಕಂಠೇಗೌಡರದ್ದು ಪ್ರಮುಖ ಪಾತ್ರ: ಕೊತ್ತೂರು ಮಂಜುನಾಥ್

Mar 27 2025, 01:05 AM IST
ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಸಂತಾಪ ವ್ಯಕ್ತಪಡಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 55
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved