ಬಿಜೆಪಿಯಲ್ಲಿನ ಒಳಬೇಗುದಿ ಸ್ಪೋಟ : ವರಿಷ್ಠರ ವಿರುದ್ಧ ತಿರುಗಿ ಬೀಳುವ ಮೂಲಕ ಸೊರಬ ಬಿಜೆಪಿ ಬಣ ರಾಜಕೀಯ ಉಲ್ಬಣ
Nov 29 2024, 01:02 AM ISTಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣಾ ಕಾಲಕ್ಕೆ ಬೂದಿ ಮುಚ್ಚಿದ ಕೆಂಡವಾಗಿದ್ದ ತಾಲೂಕು ಬಿಜೆಪಿಯಲ್ಲಿನ ಒಳಬೇಗುದಿ ಸ್ಪೋಟಗೊಂಡಿದ್ದು, ಜಿಲ್ಲಾ ವರಿಷ್ಠರ ವಿರುದ್ಧ ತಿರುಗಿ ಬೀಳುವ ಮೂಲಕ ತಾಲೂಕು ಬಿಜೆಪಿಯಲ್ಲಿ ಬಣ ರಾಜಕೀಯ ಇನ್ನಷ್ಟು ಉಲ್ಬಣವಾಗುವ ಲಕ್ಷಣಗಳು ಗೋಚರಿಸುತ್ತಿವೆ.