ರಾಜಕೀಯ ಹೋರಾಟಕ್ಕೆ ಮಠಾಧೀಶರ ಬೆಂಬಲ ಸಲ್ಲದು
Nov 06 2024, 11:54 PM ISTಕನ್ನಡಪ್ರಭ ವಾರ್ತೆ ವಿಜಯಪುರ ನಾವೆಲ್ಲರೂ ಹಿಂದೂಗಳು, ನಮಗೆ ಎಲ್ಲ ಸ್ವಾಮೀಜಿಗಳ ಬಗ್ಗೆ ಭಕ್ತಿಭಾವ ಗೌರವವಿದೆ. ಆದರೆ, ವಕ್ಫ್ ಬೋರ್ಡ್ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯವಾಗಿದ್ದು, ರಾಜಕೀಯ ಪ್ರೇರಿತವಾಗಿ ಒಂದು ಪಕ್ಷ ಹೋರಾಟ ಮಾಡುವ ಸಂದರ್ಭದಲ್ಲಿ ಆ ಹೋರಾಟಕ್ಕೆ ಮಠಾಧೀಶರು ಬೆಂಬಲಿಸುವುದು ಸರಿಯಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಕಿಡಿಕಾರಿದರು.