ಬಾಂಗ್ಲಾ ಸಮಸ್ಯೆಗೆ ಮಂಗಳೂರಲ್ಲಿ ದ್ವೇಷ ರಾಜಕೀಯ ಏಕೆ: ರೈ
Dec 10 2024, 12:31 AM ISTಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಎಲ್ಲರೂ ಖಂಡಿಸಬೇಕು. ಆದರೆ ಅದಕ್ಕಾಗಿ ಮಂಗಳೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ ಮಾಡಿ ಜನರಿಗೆ ತೊಂದರೆ ಕೊಡುವುದರಲ್ಲಿ ಅರ್ಥವಿಲ್ಲ. ಪ್ರತಿಭಟನೆ ಹೆಸರಲ್ಲಿ ದ್ವೇಷ ರಾಜಕೀಯ ಮಾಡುವುದು ಸಲ್ಲದು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಕ್ಷೇಪಿಸಿದ್ದಾರೆ.