ಧಾರ್ಮಿಕ ಆಚರಣೆಗಳಿಗೆ ರಾಜಕೀಯ ಬಣ್ಣ ಬೇಡ
Oct 05 2024, 01:39 AM ISTತುಮಕೂರು : ರಾಜರ ಆಳ್ವಿಕೆ ನಶಿಸಿದರೂ ನಮ್ಮಲ್ಲಿ ನಾಡ ಹಬ್ಬ ದಸರಾ ಆಚರಣೆಯ ವೈಭವ ವಿಶ್ವವಿಖ್ಯಾತವಾಗಿದೆ. ಹಬ್ಬ, ಜಾತ್ರೆಗಳು, ಧಾರ್ಮಿಕ ಉತ್ಸವಗಳಿಗೆ ರಾಜಕೀಯ ಬಣ್ಣ ಬೇಡ, ಜಾತಿಭೇದವಿಲ್ಲದೆ ಹಿಂದುಗಳು ಧಾರ್ಮಿಕ ಆಚರಣೆಗಳನ್ನು ಆಚರಿಸಿ ನಮ್ಮ ಸಂಸ್ಕೃತಿ, ಪರಂಪರೆಯವನ್ನು ಉಳಿಸಬೇಕು ಎಂದು ಕುಂಚಿಟಿಗರ ಸಂಸ್ಥಾನ ಪೀಠದ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.