ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪದೇ ಪದೇ ಪ್ರಧಾನಿ ಹುದ್ದೆ ಆಫರ್? : ಮತ್ತೆ 'ರಾಜಕೀಯ ಬಾಂಬ್'
Sep 28 2024, 01:17 AM ISTಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಹುದ್ದೆಗೆ ಆಫರ್ ಬಂದಿತ್ತು ಎಂಬ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈಗ ಮತ್ತೊಂದು 'ರಾಜಕೀಯ ಬಾಂಬ್' ಸಿಡಿಸಿದ್ದಾರೆ. ಒಂದಲ್ಲ, ಹಲವು ಬಾರಿ ಈ ಆಫರ್ ಬಂದಿತ್ತು ಎಂದು ಅವರು ಹೇಳಿದ್ದಾರೆ.