ವಕ್ಫ್ ವಿಷಯ ಇಟ್ಟುಕೊಂಡು ಬಿಜೆಪಿಯಿಂದ ರಾಜಕೀಯ-ಅಜ್ಜಂಪೀರ ಖಾದ್ರಿ
Nov 04 2024, 12:30 AM ISTಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲದೆ ವಕ್ಫ್ ವಿಷಯವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಈಗಾಗಲೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ, ಕೊಟ್ಟಿದ್ದರು ವಾಪಸ್ ತಗೊಬೇಕೆಂದು ಆದೇಶ ಮಾಡಿದ್ದಾರೆ ಎಂದು ಮಾಜಿ ಶಾಸಕ ಅಜ್ಜಂಪಿರ್ ಖಾದ್ರಿ ಹೇಳಿದರು.