ಕೊಲೆಯಲ್ಲೂ ರಾಜಕೀಯ ಮಾಡುವ ಬಿಜೆಪಿ : ಎಸ್.ಎಂ.ಪಾಟೀಲ್
May 23 2024, 01:10 AM ISTರಾಜ್ಯದಲ್ಲಿ ಯಾವುದೇ ಕೊಲೆ ನಡೆದಾಗ ಅದರ ಆರೋಪಿ ಮುಸ್ಲಿಂ ಆಗಿದ್ದರೆ, ಅಲ್ಲಿಗೆ ಹೋಗಿ ಹೋರಾಟ ಮಾಡುವುದು, ಸಿಂಪತಿ ತೋರಿಸುವ ಮೂಲಕ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ್ ಗಣಿಹಾರ ಆರೋಪಿಸಿದರು.