ರಾಜಕೀಯ ಸುಂಟರಗಾಳಿ ಎಬ್ಬಿಸಿದ ರಾಜಣ್ಣ ವಜಾ
Aug 13 2025, 12:30 AM ISTಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಅಭಿಮಾನಿ ಬಳಗ, ಹಿಂದುಳಿದ ವರ್ಗಗಳ ಒಕ್ಕೂಟ, ದಸಂಸ, ಅಲ್ಪಸಂಖ್ಯಾತ ಸಮುದಾಯ, ಕಾಂಗ್ರೆಸ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.