ಮೋದಿ ಹೇಳಿದ್ದು ನಿಜವಾಗಿದ್ದರೆ ರಾಜಕೀಯ ನಿವೃತ್ತಿ
May 03 2024, 01:04 AM ISTಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ನೌಕರರ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿರುವ ಯಾವುದಾದರು ಒಬ್ಬ ಸರ್ಕಾರಿ ನೌಕರ ಸಂಬಳ ಸಿಕ್ಕಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆದರು.