ಜಾತಿ, ಧರ್ಮ, ದೇವರ ಮೇಲೆ ಕಾಂಗ್ರೆಸ್ ರಾಜಕೀಯ ಮಾಡುತ್ತಿಲ್ಲ-ಶಾಸಕ ಮಾನೆ
Apr 23 2024, 12:56 AM ISTಕಾಂಗ್ರೆಸ್ ಯಾವತ್ತು ಜಾತಿ ಧರ್ಮ ದೇವರುಗಳ ಮೇಲೆ ರಾಜಕೀಯ ಮಾಡುತ್ತಿಲ್ಲ, ಬಡವರ, ದೀನ ದಲಿತರ ಪರ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.