ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ದಿಂಗಾಲೇಶ್ವರ ಶ್ರೀಗಳ ರಾಜಕೀಯ ಸಭೆಗೆ ಖಂಡನೆ
Mar 30 2024, 12:49 AM ISTಮಠ-ಮಾನ್ಯಗಳು ಸರ್ವಧರ್ಮ ಸಮನ್ವಯ ಕೇಂದ್ರಗಳಾಗಿದ್ದು, ಜಾತಿ, ಧರ್ಮ, ಪಂಥ ಮೆಟ್ಟಿನಿಂತು ಸರ್ವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶಿರಹಟ್ಟಿ ಮಠದ ದಿಂಗಾಲೇಶ್ವರ ಶ್ರೀಗಳು ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಅಕ್ರಮ ಪ್ರವೇಶ ಮಾಡಿ ರಾಜಕೀಯ ಸಭೆ ಕರೆದಿರುವುದು ಕಾನೂನು ಬಾಹಿರ ಎಂದು ಪಟ್ಟಣದ ಷಡಕ್ಷರ ಮಠದ ರುದ್ರಮುನಿ ಸ್ವಾಮೀಜಿ ಹೇಳಿದ್ದಾರೆ.