• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಕೀಳು ರಾಜಕೀಯ: ಬಿಜೆಪಿ ಮಹಿಳಾ ಮೋರ್ಚಾ ಆರೋಪ

Jun 26 2024, 12:42 AM IST
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನೇ ದೊಡ್ಡ ಅಪರಾಧ ಎನ್ನುವಂತೆ ಪ್ರತಿಬಿಂಬಿಸಿರುವ ಕಾಂಗ್ರೆಸಿಗರು ಪ್ರತಿಕೃತಿ ದಹನದ ವಿಚಾರಕ್ಕೆ ಜಾತಿಯ ಬಣ್ಣ ಬಳಿಯುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

ರಾಜಕೀಯ ಪುನರ್ಜನ್ಮ ನೀಡಿದ ನಿಮಗೆ ಕೋಟಿ ಶರಣು : ಸಂಸದ ಸುಧಾಕರ್‌

Jun 24 2024, 01:31 AM IST
ಗೌರಿಬಿದನೂರು ಭಾಗಕ್ಕೆ ನೀರಾವರಿ ಯೋಜನೆ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ, ಬೃಹತ್ ಕೈಗಾರಿಕಾಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಯಾವುದೇ ಅಧಿಕಾರದ ವ್ಯಾಮೋಹವಿಲ್ಲದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದೇ ಸಂಸದ ಸುಧಾಕರ್‌ ಹೇಳಿದ್ದಾರೆ

ಯೋಗೇಶ್ವರ್‌ಗೆ ರಾಜಕೀಯ ಜೀವನದ ಅಂತ್ಯದ ಆತಂಕ!: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್

Jun 23 2024, 02:01 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳು ಕಾಂಗ್ರೆಸ್ ಕಡೆ ವಾಲಿವೆ. ಇದರಿಂದ ಯೋಗೇಶ್ವರ್ ಹತಾಶರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ, ಎಚ್‌ಡಿಕೆ ಸೇರಿ ಎಲ್ಲರನ್ನೂ ಬೈಯುತ್ತಿದ್ದ ಅವರು ಇದೀಗ ಓಲೈಕೆ ಕಾರ್ಯಕ್ಕೆ ಇಳಿದಿದ್ದಾರೆ. ಎಚ್‌ಡಿಕೆಯನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಡಿಕೆಶಿ-ಸಿಪಿವೈಗೆ ರಾಜಕೀಯ ಅಳಿವು ಉಳಿವಿನ ಪ್ರಶ್ನೆ

Jun 22 2024, 12:55 AM IST
ರಾಮನಗರ: ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೆನ್ನುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸೈನಿಕ ಖ್ಯಾತಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಮುಖಾಮುಖಿಯಾದಲ್ಲಿ ಉಭಯ ನಾಯಕರಿಗೆ ರಾಜಕೀಯವಾಗಿ ಅಳಿವು ಉಳಿವಿನ ಪ್ರಶ್ನೆ ಎದುರಾಗಲಿದೆ.

ಚನ್ನಪಟ್ಟಣದಿಂದ ಡಿಕೆಶಿ ರಾಜಕೀಯ ಅಧ್ಯಾಯಅಂತ್ಯವಾಗಬಹುದು: ಯೋಗಿ

Jun 21 2024, 01:03 AM IST
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯ ಅಧ್ಯಾಯವೇ ಮುಕ್ತಾಯವಾದರೂ ಅಚ್ಚರಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು.

ಡಿಕೆಶಿ ರಾಜಕೀಯ ಅಧ್ಯಾಯ ಮುಗಿದರೂ ಅಚ್ಚರಿ ಇಲ್ಲ

Jun 21 2024, 01:02 AM IST
ರಾಮನಗರ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯ ಅಧ್ಯಾಯವೇ ಮುಕ್ತಾಯವಾದರೂ ಅಚ್ಚರಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಟಾಂಗ್ ನೀಡಿದರು.

ಕೆಂಗಲ್‌ನಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ ಶಿವಕುಮಾರ್‌

Jun 20 2024, 01:04 AM IST
ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಿಂದ ನನ್ನ ರಾಜಕೀಯದ ಹೊಸ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕೆಂಗಲ್‌ನಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ

Jun 20 2024, 01:00 AM IST
ಚನ್ನಪಟ್ಟಣ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನ್ನ ತಮ್ಮನ ಸೋಲಾಗಿದೆ. ನಾವು ಮಾಡಿದ ತಪ್ಪಿನಿಂದ ಸೋಲಾಗಿದ್ದು, ಇದನ್ನು ಸ್ವೀಕರಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಮತ ನೀಡಿದ ಚನ್ನಪಟ್ಟಣದ ಮತದಾರಿಗೆ ಕೋಟಿ ನಮನಗಳು. ರಾಮನ ಭಂಟ ಹನುಮಂತ. ಇಂದು ಇಲ್ಲಿನ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಿಂದ ನನ್ನ ರಾಜಕೀಯದ ಹೊಸ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದರು.

ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ

Jun 15 2024, 01:11 AM IST
ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು, ರಾಜ್ಯದ ಜನತೆಯ ಗಮನ ಬೇರೆಡೆಗೆ ಸೆಳೆಯಲು ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕೀಯ ಮಾಡಲಾಗುತ್ತಿದೆ ಎಂದು ಬೆಳಗಾವಿ ನೂತನ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಆರೋಪಿಸಿದರು.

ಬಿಎಸ್‌ವೈ ವಿರುದ್ಧ ರಾಜಕೀಯ ದ್ವೇಷ ಸಾಧನೆ: ಸಿ.ಟಿ.ಮಂಜುನಾಥ್

Jun 15 2024, 01:08 AM IST
ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದನ್ನು ಮುಚ್ಚಿಹಾಕುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೀಡಲಾಗಿದ್ದ ಫೋಕ್ಸೋ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 55
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved