ಅಹಿಂದ ಮತಬೇಟೆಗೆ ರಾಜಕೀಯ ಪಕ್ಷಗಳ ಸರ್ಕಸ್!
Mar 22 2024, 01:04 AM ISTಕ್ಷೇತ್ರಕ್ಕೆ ಚಿಕ್ಕಬಳ್ಳಾಪುರ ಎಂಬ ಹೆಸರಿದ್ದರೂ, ಇಡೀ ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕ್ಷೇತ್ರದ ಭಾಗವಾಗಿದೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ನಗರ ಜಿಲ್ಲೆಯ ಯಲಹಂಕ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿ ಕ್ಷೇತ್ರಗಳನ್ನು ಒಳಗೊಂಡಿದೆ.