ರಾಜಕೀಯ ಸಂಸ್ಕೃತಿ ಬದಲಾಯಿಸಿದ ಮೋದಿ
Mar 06 2024, 02:21 AM ISTಈ ಹಿಂದೆ ರಾಜಕಾರಣ ನೋಡಿದರೆ ಭ್ರಷ್ಟಾಚಾರ, ದುರಾಡಳಿತ, ಜಾತಿ ರಾಜಕಾರಣ ತುಂಬಿತ್ತು. ರಾಜಕಾರಣದ ಈ ಸ್ಥಿತಿ ಎಂದೂ ಬದಲಾಗದು ಎಂಬ ಸ್ಥಿತಿ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ರಾಜಕಾರಣವನ್ನು ಸವಾಲಾಗಿ ಸ್ವೀಕರಿಸಿ, ರಾಜಕೀಯ ನೀತಿ, ಸಂಸ್ಕೃತಿಯನ್ನು ಬದಲಾಯಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.