ಸಂವಿಧಾನ ಹೆಸರಿನಲ್ಲಿ ರಾಜಕೀಯ ಸಲ್ಲದು: ಕೋಟ ಶ್ರೀನಿವಾಸ ಪೂಜಾರಿ
Feb 28 2024, 02:42 AM ISTದಕ್ಷಿಣ ಕನ್ನಡ ಲೋಕಸಭೆ ಚುನಾವಣೆಗೆ ಟಿಕೆಟ್ಗಾಗಿ ಕಾರ್ಯಕರ್ತರು ಅಪೇಕ್ಷೆ ಪಡುವುದು ತಪ್ಪಲ್ಲ. ಅರುಣ್ ಪುತ್ತಿಲ, ಸತ್ಯಜಿತ್ ಸುರತ್ಕಲ್, ರಾಮಚಂದರ್ ಬೈಕಂಪಾಡಿ ಉತ್ತಮ ಕಾರ್ಯಕರ್ತರು. ಅವರು ಟಿಕೆಟ್ಗಾಗಿ ಅಪೇಕ್ಷೆ ವ್ಯಕ್ತಪಡಿಸಿದ ಮಾತ್ರಕ್ಕೆ ಅದು ಪಕ್ಷದ ಅಶಿಸ್ತು ಆಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.