ವೀರಶೈವ ಲಿಂಗಾಯತರನ್ನು ವಿಘಟಿಸಲು ರಾಜಕೀಯ ಹುನ್ನಾರ
May 28 2025, 11:58 PM ISTದೊಡ್ಡಬಳ್ಳಾಪುರ: ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು, ರಾಜಕೀಯ ಕಾರಣಗಳಿಗಾಗಿ ಸಮುದಾಯ ಒಳ ಪಂಗಡಗಳಾಗಿ ಕವಲು ದಾರಿಯಲ್ಲಿ ಸಾಗಿದೆ. ಇದರಿಂದ ಸಮುದಾಯದ ಶಕ್ತಿ ಕುಂದಿಸುವ ಕೆಲಸ ನಡೆಯುತ್ತಿದೆ ಎಂದು ಬಾಳೆಹೊನ್ನೂರು ಮಠದ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರರಾಜ ದೇಶಿಕೇಂದ್ರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು.