ಒಗಟ್ಟಿನಿಂದ ಮಾತ್ರವೇ ಸಾಮಾಜಿಕ, ರಾಜಕೀಯ ಸ್ಥಾನಮಾನ ಲಭ್ಯ: ಷಡಕ್ಷರಿಮುನಿ ಸ್ವಾಮಿ
Feb 07 2024, 01:46 AM ISTತಾಲೂಕಿನಲ್ಲಿ ಮಾದಿಗ ಸಮಾಜವು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಕೆಲವರು ವೈಯಕ್ತಿಕ ವಿಚಾರಗಳಿಂದ ಸಮಾಜ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲರು ಪಕ್ಷಬೇಧ ಮರೆತು ಮುಂಬರುವ ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಟಿಕೆಟ್ ಪಡೆದು ಎಲ್ಲ ಸಮುದಾಯಗಳ ಪ್ರೀತಿ, ವಿಶ್ವಾಸ ಪಡೆದು ಗೆಲ್ಲುವ ಪ್ರಯತ್ನ ಮಾಡಬೇಕು.