ಹನುಮಧ್ವಜ ಹಾರಾಟ ವಿವಾದ ರಾಜಕೀಯ ನಡೆಯುತ್ತಿದೆ: ಸಚಿವ ಎನ್.ಚಲುವರಾಯಸ್ವಾಮಿ
Jan 29 2024, 01:33 AM ISTಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಧ್ವಜ ಘಟನೆ ವಿಚಾರಕ್ಕೆ ಯಾರು ರಾಜಕಾರಣ ಬೆರಸುತ್ತಿದ್ದಾರೋ ಗೊತ್ತಿಲ್ಲ. ಅಲ್ಲಿ ಯಾರು ಮಧ್ಯ ಪ್ರವೇಶ ಮಾಡಿದ್ದಾರೋ ಗೊತ್ತಿಲ್ಲ, ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದನ್ನು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ.