ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಸಲ್ಲದು
Jan 05 2024, 01:45 AM ISTಇಂದು ಇತಿಹಾಸ ತಿರುಚುವ ಹುನ್ನಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಬುದ್ದ, ಬಸವ, ಅಂಬೇಡ್ಕರ ಹಾಕಿಕೊಟ್ಟ ಮಾರ್ಗದಲ್ಲಿ ಸಚಿವ ಸತೀಶ ಜಾರಕಿಹೊಳಿ ರಾಜ್ಯಾದ್ಯಂತ ಅವರ ತತ್ವಗಳನ್ನು ಪ್ರಚಾರಪಡಿಸಿ ಇತಿಹಾಸ ಸೃಷ್ಟಿಸಿ ಕ್ರಾಂತಿ ಮಾಡುತ್ತಿದ್ದಾರೆ.