• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಹಿಂದ ಮತಬೇಟೆಗೆ ರಾಜಕೀಯ ಪಕ್ಷಗಳ ಸರ್ಕಸ್‌!

Mar 22 2024, 01:04 AM IST
ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರ ಎಂಬ ಹೆಸರಿದ್ದರೂ, ಇಡೀ ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕ್ಷೇತ್ರದ ಭಾಗವಾಗಿದೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ನಗರ ಜಿಲ್ಲೆಯ ಯಲಹಂಕ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿ ಕ್ಷೇತ್ರಗಳನ್ನು ಒಳಗೊಂಡಿದೆ.

ಕಾಂಗ್ರೆಸ್‌ನಲ್ಲಿ ಲಾಬಿ ರಾಜಕೀಯ ನಡೆಯೋದಿಲ್ಲ

Mar 22 2024, 01:04 AM IST
ಎತ್ತಿನಹೊಳೆ ಕಾಮಗಾರಿ ಮುಗಿದಿಲ್ಲ, ವೃಷಭಾವತಿ ವ್ಯಾಲಿ ಕಂಪ್ಲೀಟ್ ಅಗಿಲ್ಲ.ಈಗ ಕೆಲಸ ಪ್ರಾರಂಭ ಆಗಿದೆ.ಎಚ್.ಎನ್. ವ್ಯಾಲಿ ಕೆ ಸಿ ವ್ಯಾಲಿ, ಕಲಾಭವನ ಪೂರ್ಣವಾಗಿಲ್ಲ. ಈ ಎಲ್ಲ ಕಾಮಗಾರಿ ಪೂರ್ಣಗೊಳಿಸಲು ತಮ್ಮನ್ನು ಗೆಲ್ಲಿಸುವಂತೆ ಮೊಯ್ಲಿ ಕೋರಿದ್ದಾರೆ

ಜನರ ಬಯಕೆಯಂತೆ ರಾಜಕೀಯ ಪ್ರವೇಶ: ಡಾ.ಮಂಜುನಾಥ್

Mar 21 2024, 01:09 AM IST
ಜನರ ಒತ್ತಾಸೆಯಂತೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ, ಬಡ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಮುನ್ನಡೆ ದಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಪ್ರೀತಿ ವಿಶ್ವಾಸ ಒಂದೇ ನನಗೆ ಬಹುದೊಡ್ಡ ಆಸ್ತಿ ಎಂದು ಖ್ಯಾತ ಹೃದ್ರೋಗ ತಜ್ಞ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮಶ್ರೀ ಡಾ.ಮಂಜುನಾಥ್ ಹೇಳಿದ್ದಾರೆ.

ಕೆ.ಎಸ್‌.ಈಶ್ವರಪ್ಪ ರಾಜಕೀಯ ರಂಗದ ಅದ್ಭುತ ನಟ

Mar 20 2024, 01:22 AM IST
ಈಶ್ವರಪ್ಪ ರಾಜಕೀಯ ರಂಗದ ಅದ್ಭುತ ನಟ. ಕಲಾವಿದರು ಮುಖಕ್ಕೆ ಬಣ್ಣ ಹಚ್ಚಿದರೆ, ಈಶ್ವರಪ್ಪ ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಕುಟುಂಬ ರಾಜಕಾರಣದ ಹೆಸರನ್ನು ಹೇಳಿ ತಮ್ಮ ಕುಟುಂಬವನ್ನು ಹೇಗೆ ರಾಜಕಾರಣಕ್ಕೆ ತರಬೇಕು ಎಂದು ಈಶ್ವರಪ್ಪರಿಗೆ ಗೊತ್ತಿದೆ. ಕಾಂತೇಶ್‌ಗೆ ಸಾಮರ್ಥ್ಯ ಇದ್ದಿದ್ದರೆ ಅವರ ಅಪ್ಪ ಯಾಕೆ ಇಷ್ಟು ಹೊಡೆದಾಟ ಮಾಡಬೇಕಿತ್ತು ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ವ್ಯಂಗ್ಯವಾಡಿದ್ದಾರೆ.

ರಾಜಕೀಯ ಪಕ್ಷಗಳು ಮಾರ್ಗಸೂಚಿ ಅನುಸರಿಸಲಿ: ಜಿಲ್ಲಾಧಿಕಾರಿ ದಿವಾಕರ್‌

Mar 19 2024, 12:51 AM IST
ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದೆ ಮತ್ತು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಪುರುಷರು ಮತ್ತು ಮಹಿಳೆಯರು ಸೇರಿ ಒಟ್ಟು 11,18,543 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.

ರಾಜಕೀಯ ಪಕ್ಷಗಳು ಕಡ್ಡಾಯವಾಗಿ ನೀತಿ ಸಂಹಿತೆ ಪಾಲಿಸಲಿ

Mar 18 2024, 01:53 AM IST
ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಹೇಳಿದರು.

ಶಿಗ್ಗಾಂವಿ ಜನರ ಜತೆ ಸಂಬಂಧ ರಾಜಕೀಯ ಮೀರಿದ್ದು- ಬಸವರಾಜ ಬೊಮ್ಮಾಯಿ

Mar 18 2024, 01:49 AM IST
ಲೋಕಸಭೆ ಟಿಕೆಟ್‌ ಘೋಷಣೆ ಬಳಿಕ ಕ್ಷೇತ್ರದ ಜನರು ನೋವಿಂದ ಕಣ್ಣೀರು ಹಾಕಿದ್ದಾರೆ. ಅವರನ್ನು ಕಂಡು ನಾನು ಅಂದು ಕಣ್ಣೀರು ಹಾಕಿದ್ದೇನೆ. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜಕೀಯ ಸೇರುವ ಆಹ್ವಾನ ತಿರಸ್ಕರಿಸಿದ್ದ ಕುವೆಂಪು: ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ

Mar 18 2024, 01:47 AM IST
ಕುವೆಂಪು ಅವರ ಕ್ರಾಂತಿಕಾರಿ ಬರವಣಿಗೆಯನ್ನು ಕಂಡು ರಾಮ್‌ಮನೋಹರ್ ಲೋಹಿಯಾ ಅವರು ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಜೊತೆಗೆ ಬಿ.ಎಂ.ಶ್ರೀಕಂಠಯ್ಯನವರು ಕನ್ನಡ ಜಾಗೃತಿ ಹೋರಾಟಕ್ಕೆ ಕರೆದಾಗಲೂ ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು. ಬರಹದ ಮೂಲಕವೇ ಶೂದ್ರನನ್ನ ತಪಸ್ವಿ, ರೈತನನ್ನು ನೇಗಿಲಯೋಗಿ ಹಾಗೂ ಜನಸಾಮಾನ್ಯರಿಗೆ ಶ್ರೀಸಾಮಾನ್ಯ ಎಂಬ ಗೌರವವನ್ನ ನೀಡುವುದರ ಮೂಲಕ ಸಮಾನತೆಯನ್ನು ಪ್ರತಿಪಾದಿಸಿದರು. ಮೇಲ್ವರ್ಗದ ಅಸಮಾನತೆಯ ಧೋರಣೆಯ ವಿರುದ್ಧ ಕ್ರಾಂತಿಕಾರಕ ಬರವಣಿಗೆ ಮೂಲಕ ಉತ್ತರ ನೀಡಿದರು.

ಉಪನಗರ ರೈಲು ಯೋಜನೆಯಲ್ಲಿ ರಾಜಕೀಯ ಬೇಡ: ಎಂಬಿಪಾ

Mar 17 2024, 01:47 AM IST
ಉಪನಗರ ರೈಲು ಯೋಜನೆ ಅನುಷ್ಠಾನಕ್ಕೆ ರೈಲ್ವೇ ಇಲಾಖೆ ಅಗತ್ಯ ಸಹಕಾರ ನೀಡಬೇಕೆ ವಿನಃ ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಕೊಡಬಾರದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಮನವಿ ಮಾಡಿದ್ದಾರೆ.

ಚುನಾವಣೆ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

Mar 17 2024, 01:46 AM IST
ರಾಮನಗರ: ಲೋಕಸಭಾ ಚುನಾವಣೆ ದಿನಾಂಕ ಪ್ರಕಟಗೊಳ್ಳುತ್ತಿದ್ದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬ್ರೇಕ್ ಬಿದ್ದಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 57
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved