ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿದ ನಟ್, ಬೋಲ್ಟ್ ಟೈಟ್ ಮಾಡುತ್ತೇನೆ ಎಂಬ ಹೇಳಿಕೆ ಪ್ರತಿಕ್ರಿಯೆಗಳು ಇನ್ನೂ ಮುಂದುವರಿದಿವೆ. ರಾಜಕೀಯ ನಾಯಕರು, ಚಿತ್ರ ನಟರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗದಗ-ಬೆಟಗೇರಿ ನಗರಸಭೆಯ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ಜರುಗಿದ್ದು, ಕಾಂಗ್ರೆಸ್ನ ಕೃಷ್ಣಾ ಪರಾಪೂರ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶಕುಂತಲಾ ಅಕ್ಕಿ ಆಯ್ಕೆಯಾದರು.
‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.