• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಅಭಿವೃದ್ದಿಗಾಗಿ ಹುಟ್ಟಿದ ಸಹಕಾರ ಸಂಘಗಳಲ್ಲಿಂದು ರಾಜಕೀಯ: ರಮೇಶ್‌

Jan 13 2024, 01:32 AM IST
ರೈತರ ಅಭಿವೃದ್ಧಿಗಾಗಿಯೇ ಸ್ಥಾಪಿಸಲಾಗಿದ್ದ ಸಹಕಾರ ಸಂಘಗಳಲ್ಲಿ ರಾಜಕೀಯ ಸೇರ್ಪಡೆಗೊಂಡಿದ್ದರಿಂದ ಇಂದು ಅದರ ಮೂಲ ಉದ್ದೇಶ ಮರೆಯಾಗಿದೆ ಎಂದು ನಬಾರ್ಡ್‌ನ ಮಹಾ ಪ್ರಬಂಧಕ ಟಿ.ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.

ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ: ಶಾಸಕ ಗೋವಿಂದಪ್ಪ

Jan 10 2024, 01:46 AM IST
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನೆಂದು ಪ್ರಶ್ನಿಸುತ್ತಾರೆ. ಹಾಗಾದರೇರೆ, ದೇಶದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸಾಧನೆ ಏನು? ಶ್ರೀಮಂತರ ಪರ ಆಡಳಿತ ನಡೆಸಿದ್ದೇ ಇವರ ದೊಡ್ಡ ಸಾಧನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಬಿಜೆಪಿ ವಿರುದ್ಧ ಹರಿಹಾಯ್ದರು.

ರಾಜಕೀಯ ಭಿನ್ನಾಭಿಪ್ರಾಯ ಬಿಟ್ಟು ರಾಮಮಂದಿರದ ರಾಷ್ಟ್ರೀಯ ಅಭಿಯಾನದಲ್ಲಿ ಪಾಲ್ಗೊಳ್ಳಿ: ಅನಂತಕುಮಾರ ಹೆಗಡೆ

Jan 10 2024, 01:46 AM IST

ಮುಂಡಗೋಡದಲ್ಲಿ ರಾಮಮಂದಿರ ನಿರ್ಮಾಣ ಇದು ಕೇವಲ ಆರಂಭವಷ್ಟೆ. ಇದರ ಹಿಂದೆ ಸಾವಿರಾರು ವರ್ಷ ಇತಿಹಾಸದ ಹಿನ್ನೆಲೆ ಇದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

ಶ್ರೀಕಾಂತ್‌ ಹೆಸರಲ್ಲಿ ಬಿಜೆಪಿ ರಾಜಕೀಯ: ಗುಂಡೂರಾವ್‌

Jan 07 2024, 01:30 AM IST
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ ಗುಂಡೂರಾವ್‌ ಅವರು, ಶ್ರೀಕಾಂತ ಪೂಜಾರಿ ಹೆಸರಲ್ಲಿ ಸುಮ್ಮನೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಆದರೆ, ಆತ ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದರು.

ಶ್ರೀಕಾಂತ ಪೂಜಾರಿ ಬಂಧನ ರಾಜಕೀಯ ಲಾಭಕ್ಕೆ ಬಿಂಬಿಸುವ ಕೆಲಸ

Jan 05 2024, 01:45 AM IST
ಇನ್ಸಪೆಕ್ಟರ್‌ ಅಮಾನತು ಕುರಿತು ಬಿಜೆಪಿಯ ಗೊಡ್ಡು ಬೆದರಿಕೆಗೆ ಸರ್ಕಾರ ಹೆದರುವ ಪ್ರಶ್ನೆಯಿಲ್ಲ. ಹೀಗೆ ಮುಂದುವರೆದರೆ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬಿಜೆಪಿಯ ಕುತಂತ್ರ ನಾವು ಒಪ್ಪಿಕೊಳ್ಳುವುದಿಲ್ಲ

ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಸಲ್ಲದು

Jan 05 2024, 01:45 AM IST
ಇಂದು ಇತಿಹಾಸ ತಿರುಚುವ ಹುನ್ನಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಬುದ್ದ, ಬಸವ, ಅಂಬೇಡ್ಕರ ಹಾಕಿಕೊಟ್ಟ ಮಾರ್ಗದಲ್ಲಿ ಸಚಿವ ಸತೀಶ ಜಾರಕಿಹೊಳಿ ರಾಜ್ಯಾದ್ಯಂತ ಅವರ ತತ್ವಗಳನ್ನು ಪ್ರಚಾರಪಡಿಸಿ ಇತಿಹಾಸ ಸೃಷ್ಟಿಸಿ ಕ್ರಾಂತಿ ಮಾಡುತ್ತಿದ್ದಾರೆ.

ರಾಜಕೀಯ ರಹಿತ ಸಹಕಾರಿ ಕ್ಷೇತ್ರ ಬೆಳೆಸುವುದೇ ಸವಾಲು

Jan 05 2024, 01:45 AM IST
ಸಹಕಾರಿ ಕ್ಷೇತ್ರದ ಅಳಿವು-ಉಳಿವು ಯುವ ಜನಾಂಗದ ಕೈಯಲ್ಲಿದೆ. ಆದರೆ, ಯುವಕರು ಸಹಕಾರಿ ಕ್ಷೇತ್ರದಿಂದ ವಿಮುಖರಾಗುತ್ತಿರುವುದು ಖೇದಕರ ಸಂಗತಿ. ಪ್ರಸ್ತತ ಕಾಲಘಟ್ಟದ ಹಿರಿಯರ ಬಳಿಕ ಈ ಕ್ಷೇತ್ರದ ಉಳಿವು ಹೇಗೆ ಎಂಬ ಜಿಜ್ಞಾಸೆ ಕಾಡುತ್ತಿದೆ.

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಏಕೆ: ಪದ್ಮರಾಜ್‌

Jan 04 2024, 01:45 AM IST
ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೆರೆಸಿ ಮಾತನಾಡುತ್ತಿರುವುದು ಏಕೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ವೇಳೆ ರಾಜಕೀಯ ಸಲ್ಲದು: ನಾಗರಾಜ್ ಯಾದವ್

Jan 04 2024, 01:45 AM IST
ರಾಮಮಂದಿರ ಉದ್ಘಾಟನೆ ವೇಳೆ ಮತ್ತೊಂದು ಗೋದ್ರಾ ಆಗಬಹುದೆಂದು ಕಾಂಗ್ರೆಸ್‌ ಪ್ರಮುಖ ಬಿ. ಕೆ ಹರಿಪ್ರಸಾದ್ ಹೇಳಿಕೆಗೆ ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ರಾಮಮಂದಿರ ಭಾರತೀಯರ 140 ಕೋಟಿ ಜನರ ಹೆಮ್ಮೆಯ ವಿಚಾರ. ಮತ್ತೊಂದು ಅಹಿತಕರ ಘಟನೆ ಆಗುತ್ತದೆ ಎನ್ನುವುದಾದರೆ ಬಿ.ಕೆ. ಹರಿಪ್ರಸಾದ್ ಸಾಹೇಬರು ಕೂಡಲೇ ಸಂಬಂಧಪಟ್ಟವರಿಗೆ ಮಾಹಿತಿ ಕೊಡಲಿ ಎಂದರು.

ಬಿಜೆಪಿಯಿಂದ ರಾಜಕೀಯ ದ್ವೇಷ: ಶಾಸಕ ಪೊನ್ನಣ್ಣ ಆರೋಪ

Jan 03 2024, 01:45 AM IST
ನಾವು ರಾಮಮಂದಿರದ ಪರವಾಗಿದ್ದೇವೆ. ಆದರೆ ರಾಜಕೀಯ ದ್ವೇಷವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ವಿರಾಜಪೇಟೆ ಶಾಸಕ ಪೊನ್ನಣ್ಣ ಹೇಳಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved