ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಬೇಡಿ; ಶಾಂತಗೌಡ ಪಾಟೀಲ
Feb 13 2025, 12:45 AM ISTರಾಜಕೀಯದಲ್ಲಿ ಮತ್ತೊಮ್ಮೆ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಬರುವ ರಾಜ್ಯ ಬಜೆಟ್ನಲ್ಲಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಬೇಕು. ವೈದ್ಯಕೀಯ ಕಾಲೇಜು ಆರಂಭಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಸಿಎಂ ಜಿಲ್ಲೆಗೆ ಆದ್ಯತೆ ಕೊಡದಿದ್ದರೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.