• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲ: ಸಂದೀಪ್

May 17 2025, 01:29 AM IST
ಚಿಕ್ಕಮಗಳೂರು, ಭಾರತ ಸೇನೆ ಯಶಸ್ವಿಯಾಗಿ ಆಪರೇಷನ್ ಸಿಂದೂರ ನಡೆಸಿದಾಗ ಕೇಂದ್ರ ಸರ್ಕಾರ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.

ಬಲಿಜ ಸಮುದಾಯ ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ 2ಎಗೆ ಸೇರಿಸಲು ಮನವಿ

May 14 2025, 02:09 AM IST
ಸತತ ಒತ್ತಾಯದ ನಂತರ, 2011ರಲ್ಲಿ ಶಿಕ್ಷಣದ ಉದ್ದೇಶಕ್ಕೆ ಮಾತ್ರ 2ಎ ಪ್ರವರ್ಗದ ಸೌಲಭ್ಯ ಕಲ್ಪಿಸಲಾಯಿತು

ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹ, ಗರಿಗೆದರಿದ ರಾಜಕೀಯ ಚಟುವಟಿಕೆ!

May 11 2025, 01:15 AM IST
2023ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕೆಆರ್‌ಪಿಪಿ ಪಕ್ಷ ಕಟ್ಟಿ ಸ್ಪರ್ಧಿಸಿ ಗೆಲುವು ಸಾಧಿಸಿ ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯ ಮತ್ತು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದ ಜನಾರ್ದನ ರೆಡ್ಡಿಯ ಕನಸುಗಳು ಭಗ್ನಗೊಂಡಿವೆ.

ಜಾತಿ-ಧರ್ಮ ಆಧಾರದ ಮೇಲಿನ ರಾಜಕೀಯ ಬೇಡ

May 08 2025, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಯಾರೂ ರಾಜಕೀಯ ಮಾಡಬಾರದು. ದೇಶ ಮೊದಲು ಎಂಬ ತತ್ವ ನಮ್ಮದಾಗಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.

ಈಗ ರಾಜಕೀಯ ಬೇಡ, ದೇಶಕ್ಕಾಗಿ ಒಂದಾಗೋಣ

May 08 2025, 12:31 AM IST
ನಾವು ಪಾಕಿಸ್ತಾನದ ಮೇಲೆ ಯುದ್ದ ಮಾಡುತ್ತಿಲ್ಲ, ಪಹಲ್ಗಾಮ್‌ದ ಭಾರತೀಯ ಪ್ರವಾಸಿಗಾರ ಮೇಲೆ ವಿನಾಕಾರಣ ಗುಂಡಿನ ದಾಳಿ ಮಾಡಿ ೨೭ ಮಂದಿಯನ್ನು ಬಲಿ ಪಡೆದು ಪಾಕಿಸ್ತಾನದಲ್ಲಿ ಅಡಗಿರುವ ರಣಹೇಡಿ ಭಯೋತ್ಪಾಕರ ಮೇಲೆ ದಾಳಿ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ಇಂದು ಊಟಕ್ಕೂ ಗತಿಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ,

ವಿಪಕ್ಷದವರು ಸಾವಿನಲ್ಲಿ ರಾಜಕೀಯ ಮಾಡುವುದನ್ನು ಬಿಡಲಿ: ಮಂಜುನಾಥ ಭಂಡಾರಿ

May 06 2025, 12:19 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಹಿಂದೆ ಪಬ್ ದಾಳಿ, ಚರ್ಚ್ ದಾಳಿ, ಬರ್ತ್ ಡೇ ಪಾರ್ಟಿ ಮೇಲಿನ ದಾಳಿಯಿಂದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾಗಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.

ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್‌

May 05 2025, 12:49 AM IST
ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಪಹಲ್ಗಾಂ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು : ಹೊರಟ್ಟಿ

May 05 2025, 12:49 AM IST

ಪಹಲ್ಗಾಂ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಜಯಪ್ರಕಾಶ್‌ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ

May 02 2025, 11:46 PM IST
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.

ಬಿಡದಿ ಟೌನ್‌ಶಿಪ್‌ ಹೆಸರಲ್ಲಿ ರಾಜಕೀಯ ಕಾಳಗ ಶುರು!

Apr 25 2025, 11:50 PM IST
ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ)ದಿಂದ ಬಿಡದಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಟೌನ್ ಶಿಪ್ (ಸಮಗ್ರ ಉಪನಗರ) ಯೋಜನೆ ಕುರಿತು ಪರ ವಿರೋಧಗಳ ಚರ್ಚೆ ಶುರುವಾಗಿ ರಾಜಕೀಯ ಸಂಘರ್ಷಕ್ಕೂ ಎಡೆ ಮಾಡಿಕೊಟ್ಟಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 55
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved