ಹಾನಗಲ್ಲಿನ ಜನತಾ ಶಿಕ್ಷಣ ಸಂಘದ 15 ನಿರ್ದೇಶಕರ ಸಾಮೂಹಿಕ ರಾಜೀನಾಮೆ
Sep 22 2025, 01:01 AM ISTನಿರ್ಗಮಿತ ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಹಿತ ಕಾಯ್ದ ಈ ಸಂಸ್ಥೆಯ ಬೆಳವಣಿಗೆ ಸಹಿಸದೇ ಕೆಲವರು ಇಲ್ಲಸಲ್ಲದ ಸುದ್ದಿ ಹಬ್ಬಿಸಿ ಅರಾಜಕತೆ ಸೃಷ್ಟಿಸುತ್ತಿರುವುದು, ಇಂಥ ಸಂಸ್ಥೆಯಲ್ಲಿ ಕೆಲಸ ಮಾಡಿದವರೇ ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ವಿಷಾದನೀಯ ಎಂದು ತಿಳಿಸಿದರು.