ಸಿಎಂ ಸ್ಥಾನಕ್ಕೆ ಸಿದ್ದು ದ್ದರಾಮಯ್ಯ ರಾಜೀನಾಮೆ ನೀಡಲಿ
Sep 28 2024, 01:16 AM ISTರಾಮನಗರ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಸಿಕ್ಕಿರುವುದರಿಂದ, ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣಗೌಡ ಒತ್ತಾಯಿಸಿದರು.