ಬಿಜೆಪಿ, ಜೆಡಿಎಸ್ಗೆ ಸಿಎಂ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ: ಸುದರ್ಶನ್
Sep 25 2024, 12:46 AM ISTಬಿಜೆಪಿ ಮತ್ತು ಜೆಡಿಎಸ್ ಮುಖಂಡರಿಗೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಯಾವ ನೈತಿಕ ಹಕ್ಕು ಇಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ, ಡಿಸಿಸಿ ಉಸ್ತುವಾರಿ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಎಸ್.ಸುದರ್ಶನ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.