ಸಿಎಂ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
Aug 23 2024, 01:18 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ನಗರದ ಸ್ವಾತಂತ್ರ್ಯಉದ್ಯಾನವನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.